ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಮೃತ
ದಾವಣಗೆರೆ: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ನಗರದ ಅರುಣಾ ಸರ್ಕಲ್ ಸಿಗ್ನಲ್ ಬಳಿ ನಡೆದಿದೆ. ಬಸವರಾಜಪ್ಪ(42), ಜೆ.ಎಂ.ಸ್ವಾಮಿ(60) ಮೃತ ಸವಾರರು. ಖಾಸಗಿ ಸ್ಟೀಲ್ ಫ್ಯಾಕ್ಟರಿಗೆ ಸೇರಿದ ಬಸ್ ಸಿಗ್ನಲ್‌ನಲ್ಲಿ ನಿಂತಿದ್ದ 2 ಬೈಕ್ ಮೇಲೆ ಹರಿದಿದೆ. ಗ್ರೀನ್ ಸಿಗ್ನಲ್ ಬಿದ್ದ ತಕ್ಷಣ ಚಾಲಕ ಬಸ್ ಚಲಾಯಿಸಿದ್ದಾನೆ. ಖಾಸಗಿ ಬಸ್ ಚಾಲಕನ ಬೇಜವಾಬ್ದಾರಿಯಿಂದ ಅಪಘಾತವಾಗಿದ್ದು ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ದಾವಣಗೆರೆ: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ನಗರದ ಅರುಣಾ ಸರ್ಕಲ್ ಸಿಗ್ನಲ್ ಬಳಿ ನಡೆದಿದೆ. ಬಸವರಾಜಪ್ಪ(42), ಜೆ.ಎಂ.ಸ್ವಾಮಿ(60) ಮೃತ ಸವಾರರು. ಖಾಸಗಿ ಸ್ಟೀಲ್ ಫ್ಯಾಕ್ಟರಿಗೆ ಸೇರಿದ ಬಸ್ ಸಿಗ್ನಲ್‌ನಲ್ಲಿ ನಿಂತಿದ್ದ 2 ಬೈಕ್ ಮೇಲೆ ಹರಿದಿದೆ.
ಗ್ರೀನ್ ಸಿಗ್ನಲ್ ಬಿದ್ದ ತಕ್ಷಣ ಚಾಲಕ ಬಸ್ ಚಲಾಯಿಸಿದ್ದಾನೆ. ಖಾಸಗಿ ಬಸ್ ಚಾಲಕನ ಬೇಜವಾಬ್ದಾರಿಯಿಂದ ಅಪಘಾತವಾಗಿದ್ದು ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.