ಕಣ್ಮರೆಯಾಗಿದ್ದ ರವಿ ಪೂಜಾರಿಯ ಸಹಚರ ಉತ್ತರ ಪ್ರದೇಶದಲ್ಲಿ ಸಿಕ್ಕ!

ಕುಖ್ಯಾತ ಭೂಗತ ದೊರೆ ರವಿ ಪೂಜಾರಿಯ ಸಹಚರ ಇಖ್ಲಾಕ್ ಖುರೇಶಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಖುರೇಶಿಯನ್ನು ಕಳೆದ ರಾತ್ರಿ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಸಿ ಸಿ ಬಿ ಮೂಲಗಳ ಪ್ರಕಾರ, ರವಿ ಪೂಜಾರಿ ಅಣತಿಯ ಮೇರೆಗೆ ನಡೆದ ಬೆಂಗಳೂರಿನ ಶಬ್​ನಮ್ ಡೆವಲಪರ್ ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖುರೇಶಿ ಪೊಲೀಸರಿಗೆ ಬೇಕಾಗಿದ್ದ. ಕೊಲೆಗೆ ಬಳಸಿದ ಆಯುಧವನ್ನು ಖುರೇಶಿಯೇ ಸರಬರಾಜು ಮಾಡಿದ್ದನೆನ್ನಲಾಗಿದೆ. ಉತ್ತರ ಪ್ರದೇಶ ಮೂಲದ ಖುರೇಶಿಯನ್ನು ಪೊಲೀಸರು 2007ರಲ್ಲೇ ಬಂಧಿಸಿದ್ದರೂ […]

ಕಣ್ಮರೆಯಾಗಿದ್ದ ರವಿ ಪೂಜಾರಿಯ ಸಹಚರ ಉತ್ತರ ಪ್ರದೇಶದಲ್ಲಿ ಸಿಕ್ಕ!
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 07, 2020 | 2:13 PM

ಕುಖ್ಯಾತ ಭೂಗತ ದೊರೆ ರವಿ ಪೂಜಾರಿಯ ಸಹಚರ ಇಖ್ಲಾಕ್ ಖುರೇಶಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಖುರೇಶಿಯನ್ನು ಕಳೆದ ರಾತ್ರಿ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ.

ಸಿ ಸಿ ಬಿ ಮೂಲಗಳ ಪ್ರಕಾರ, ರವಿ ಪೂಜಾರಿ ಅಣತಿಯ ಮೇರೆಗೆ ನಡೆದ ಬೆಂಗಳೂರಿನ ಶಬ್​ನಮ್ ಡೆವಲಪರ್ ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖುರೇಶಿ ಪೊಲೀಸರಿಗೆ ಬೇಕಾಗಿದ್ದ. ಕೊಲೆಗೆ ಬಳಸಿದ ಆಯುಧವನ್ನು ಖುರೇಶಿಯೇ ಸರಬರಾಜು ಮಾಡಿದ್ದನೆನ್ನಲಾಗಿದೆ.

ಉತ್ತರ ಪ್ರದೇಶ ಮೂಲದ ಖುರೇಶಿಯನ್ನು ಪೊಲೀಸರು 2007ರಲ್ಲೇ ಬಂಧಿಸಿದ್ದರೂ ಅವನು ಜಾಮೀನು ಪಡೆದು ನಗರದಿಂದ ಕಣ್ಮರೆಯಾಗಿದ್ದ. ಅವನನ್ನುಈಗ ಸೆರೆಹಿಡಿದು ಬೆಂಗಳೂರಿಗೆ ಕರೆತಂದಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ