AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ! ಮನೆಯ ಬಳಿಯೇ ಕೊಚ್ಚಿ ಕೊಂದು ಹಂತಕರು ಎಸ್ಕೇಪ್

ಘಟನಾ ಸ್ಥಳಕ್ಕೆ ಶ್ವಾನದಳ, ಎಸ್​ಪಿ ಡಾ.ನಂದಿನಿ ಸೇರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಹಾಸನದಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ! ಮನೆಯ ಬಳಿಯೇ ಕೊಚ್ಚಿ ಕೊಂದು ಹಂತಕರು ಎಸ್ಕೇಪ್
ಕೊಲೆಯಾದ ಮಹಿಳೆ ರೇವತಿ
TV9 Web
| Edited By: |

Updated on: Mar 17, 2022 | 8:54 AM

Share

ಹಾಸನ: ತಾಲೂಕಿನ ದೊಡ್ಡಪುರ ಗ್ರಾಮದಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ (Murder) ಆಗಿದೆ. ಹಂತಕರು ಮನೆಯ ಬಳಿಯೇ ಕೊಚ್ಚಿ ಕೊಂದು ಎಸ್ಕೇಪ್ (Escape) ಆಗಿದ್ದಾರೆ. ಗ್ರಾಮದ ಗುರುಪ್ರಸಾದ್ ಪತ್ನಿ ರೇವತಿ(35) ಕೊಲೆಯಾದ ಮಹಿಳೆ. ಮನೆಯಲ್ಲಿ ಪತಿ ಹಾಗು ಮಕ್ಕಳು ಇಲ್ಲದ ವೇಳೆ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಕೊಚ್ಚಿ ಕೊಂದಿರುವ ಶಂಕೆ ಮೂಡಿದೆ. ಮಹಿಳೆ ನಿನ್ನೆ (ಮಾರ್ಚ್ 16) ಸಂಜೆ ಮನೆ ಹೊರಗೆ ಬಟ್ಟೆ ತೊಳೆಯುತ್ತಾ ಕುಳಿತಿದ್ದರು. ಆಗ ಆಕೆಯ ಮೇಲೆ ದಾಳಿ ಮಾಡಿ ಹತ್ಯೆಗೈದಿದ್ದಾರೆ.

ಸ್ಥಳಕ್ಕೆ ಶ್ವಾನದಳ, ಎಸ್​ಪಿ ಡಾ.ನಂದಿನಿ ಸೇರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ: ವಿಜಯಪುರ: ಜಿಲ್ಲೆ ಇಂಡಿ ಪಟ್ಟಣದ ಅಗರಖೇಡ ರಸ್ತೆ ಬಳಿ ಇರುವ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ. ರಸಗೊಬ್ಬರ ಸಂಗ್ರಹ ಮಾಡಿದ್ದ ಅಂಗಡಿ ಬೆಂಕಿಗಾಹುತಿಯಾಗಿದೆ. ರಾಘು ಧನಶೆಟ್ಟಿ ಎಂಬುವರಿಗೆ ಸೇರಿದ ನಂದಿ ಅಗ್ರೊ ಟ್ರೇಡರ್ಸ್ನಲ್ಲಿ ಘಟನೆ ಸಂಭವಿಸಿದೆ. ಬೆಂಕಿಗಾಹುತಿಯಿಂದಾಗಿ ಲಕ್ಷಾಂತರ ಮೌಲ್ಯದ ಗೊಬ್ಬರ ನಾಶವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮನಿಸಿ ಬೆಂಕಿ ನಂದಿಸಿದೆ.

ಇದನ್ನೂ ಓದಿ

ಈ ಥಿಯೇಟರ್​ ಜೊತೆ ಅಣ್ಣಾವ್ರ ಕುಟುಂಬಕ್ಕೆ ಇದೆ ವಿಶೇಷ ನಂಟು; ಏನೆಂದು ತಿಳಿಸಿದ ರಾಘಣ್ಣ

ಮನುಷ್ಯ ಸಹಜ ಕಾಯಿಲೆಗಳನ್ನು ಹೊಡೆದೋಡಿಸುವ ಪುರಾತನ, ಆದರೆ ಸಾರ್ವಕಾಲಿಕ ಸರಳ ಸೂತ್ರಗಳು ಇಲ್ಲಿವೆ!

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!