AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆ ಮೇಲೆ ಕಲ್ಲು ಎತ್ತಿಹಾಕಿ ಮೂವರ ಬರ್ಬರ ಕೊಲೆ.. ಯಾಕೆ, ಎಲ್ಲಿ?

ಚಿತ್ರದುರ್ಗ: ತಲೆ ಮೇಲೆ ಕಲ್ಲು ಎತ್ತಿಹಾಕಿ ಮೂವರ ಬರ್ಬರ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಬಳಿ ನಡೆದಿದೆ. ಮಾರೇಶ(50), ಯಲ್ಲೇಶ(30), ಸೀನಪ್ಪ(30) ಕೊಲೆಯಾದವರು. ಹಂದಿ‌ ಸಾಕಣೆ ಮಾಡಿಕೊಂಡಿದ್ದ ಮೂವರನ್ನು ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಹಂದಿ ಕಳ್ಳತನಕ್ಕೆ ಬಂದಿದ್ದ ಕಳ್ಳರಿಂದಲೇ ಈ ಕೃತ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಾಯಕನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ತಲೆ ಮೇಲೆ ಕಲ್ಲು ಎತ್ತಿಹಾಕಿ ಮೂವರ ಬರ್ಬರ ಕೊಲೆ.. ಯಾಕೆ, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು|

Updated on:Aug 17, 2020 | 9:08 AM

Share

ಚಿತ್ರದುರ್ಗ: ತಲೆ ಮೇಲೆ ಕಲ್ಲು ಎತ್ತಿಹಾಕಿ ಮೂವರ ಬರ್ಬರ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಬಳಿ ನಡೆದಿದೆ. ಮಾರೇಶ(50), ಯಲ್ಲೇಶ(30), ಸೀನಪ್ಪ(30) ಕೊಲೆಯಾದವರು.

ಹಂದಿ‌ ಸಾಕಣೆ ಮಾಡಿಕೊಂಡಿದ್ದ ಮೂವರನ್ನು ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಹಂದಿ ಕಳ್ಳತನಕ್ಕೆ ಬಂದಿದ್ದ ಕಳ್ಳರಿಂದಲೇ ಈ ಕೃತ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಾಯಕನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:05 am, Mon, 17 August 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ