Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ವಿವಾದಿತ ಜಮೀನಿನಲ್ಲಿ ಹಸುವನ್ನು ಕಟ್ಟಿದ್ದಕ್ಕೆ ವೃದ್ಧರೊಬ್ಬರ ಹತ್ಯೆ

ವಿವಾದಿತ ಜಮೀನಿನಲ್ಲಿ ಹಸುವನ್ನು ಕಟ್ಟಿದ್ದಕ್ಕಾಗಿ ಕೆಲವು ಮಂದಿ ಹಲ್ಲೆ ನಡೆಸಿದ್ದರಿಂದ ವೃದ್ಧರೊಬ್ಬರು ಮೃತಪಟ್ಟಿದ್ದು, ಅವರ ಮಗ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶ: ವಿವಾದಿತ ಜಮೀನಿನಲ್ಲಿ ಹಸುವನ್ನು ಕಟ್ಟಿದ್ದಕ್ಕೆ ವೃದ್ಧರೊಬ್ಬರ ಹತ್ಯೆ
ಹಸು-ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: Aug 07, 2023 | 12:30 PM

ವಿವಾದಿತ ಜಮೀನಿನಲ್ಲಿ ಹಸುವನ್ನು ಕಟ್ಟಿದ್ದಕ್ಕಾಗಿ ಕೆಲವು ಮಂದಿ ಹಲ್ಲೆ ನಡೆಸಿದ್ದರಿಂದ ವೃದ್ಧರೊಬ್ಬರು ಮೃತಪಟ್ಟಿದ್ದು, ಅವರ ಮಗ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಕುರೇಭಾರ್ ಪ್ರದೇಶದ ಸಾಧೋಭಾರಿ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಮಗ್ಗು ರಾಮ್ ತನ್ನ ಹಸುವನ್ನು ವಿವಾದಿತ ಜಮೀನಿನಲ್ಲಿ ಕಟ್ಟಿಹಾಕಿದ್ದ, ಈ ವಿಚಾರವಾಗಿ ಜಗಳವಾಗಿತ್ತು, ಕೆಲವು ಮಂದಿ ದೊಣ್ಣೆಯಿಂದ ಹಲ್ಲ ನಡೆಸಿದ್ದಾರೆ.

ಮಗ್ಗು ರಾಮ್ ಅವರ ಮಗ ವಿಜಯ್ ಅವರನ್ನು ಉಳಿಸಲು ಮಧ್ಯಪ್ರವೇಶಿಸಿದರು ಆದರೆ ಅವರನ್ನೂ ಥಳಿಸಲಾಗಿದೆ ಎಂದು ಅವರು ಹೇಳಿದರು, ಪೊಲೀಸರು ಇಬ್ಬರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಯಿತು, ಅಲ್ಲಿ ಮಗ್ಗು ರಾಮ್ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಕಳ್ಳತನದ ಆರೋಪ, ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುಪ್ತಾಂಗಕ್ಕೆ ಮೆಣಸಿನ ಪುಡಿ ಹಾಕಿ ಚಿತ್ರಹಿಂಸೆ

ಈ ಸಂಬಂಧ ಜವಾಹರಲಾಲ್, ರಾಜವತಿ ಮತ್ತು ವಿಶ್ವನಾಥ್ ಅವರನ್ನು ಬಂಧಿಸಲಾಗಿದೆ ಎಂದು ಎಸ್‌ಎಚ್‌ಒ ಕುರೇಭಾರ್, ಪ್ರವೀಣ್ ಕುಮಾರ್ ಯಾದವ್ ತಿಳಿಸಿದ್ದಾರೆ. ವಿವರವಾದ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?