ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೇಲೆ ಗುಂಡಿನ ದಾಳಿ

ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಓಡಾಡುತ್ತಿದ್ದ ವೇಳೆ, ಮೂವರು ದುಷ್ಕರ್ಮಿಗಳು ವ್ಯಕ್ತಿಯ ಮೇಲೆ ತುಂಬಾ ಹತ್ತಿರದಿಂದ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ವ್ಯಕ್ತಿಗೆ ಗಂಭೀರ ಗಾಯವಾಗಿ ಗಾಯಗೊಂಡಿದ್ದು, ಮಗುವಿಗೆ ಯಾವುದೇ ಗಾಯಗಳಾಗಿಲ್ಲ.

ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೇಲೆ ಗುಂಡಿನ ದಾಳಿ
ಗುಂಡಿನ ದಾಳಿ
Follow us
ನಯನಾ ರಾಜೀವ್
|

Updated on: Aug 15, 2023 | 12:51 PM

ಶಹಜಹಾನ್​ಪುರ, ಆಗಸ್ಟ್​ 15: ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಓಡಾಡುತ್ತಿದ್ದ ವೇಳೆ, ಮೂವರು ದುಷ್ಕರ್ಮಿಗಳು ವ್ಯಕ್ತಿಯ ಮೇಲೆ ತುಂಬಾ ಹತ್ತಿರದಿಂದ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ವ್ಯಕ್ತಿಗೆ ಗಂಭೀರ ಗಾಯವಾಗಿ ಗಾಯಗೊಂಡಿದ್ದು, ಮಗುವಿಗೆ ಯಾವುದೇ ಗಾಯಗಳಾಗಿಲ್ಲ.

ವ್ಯಕ್ತಿ ಕಿರಿದಾದ ಓಣಿಯಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸುತ್ತವೆ, ಎದುರಿನಿಂದ ಬಂದ ವ್ಯಕ್ತಿಯೊಬ್ಬ ಬಂದೂಕನ್ನು ಹೊರತೆಗೆದು ಅವರ ಸಮೀಪದಿಂದ ಗುಂಡು ಹಾರಿಸಿದ್ದಾನೆ.

ವ್ಯಕ್ತಿ ಮಗಳ ಜತೆ ನೆಲದ ಮೇಲೆ ಕುಸಿದು ಬೀಳುತ್ತಾಳೆ, ಆಗ ಆರೋಪಿಗಳು ಬೈಕ್ ಹತ್ತಿ ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವ ಶೋಯೆಬ್ ಎಂಬ ವ್ಯಾಪಾರಿ, ಅಂದು ಶಹಜಹಾನ್‌ಪುರದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಭೇಟಿ ನೀಡುತ್ತಿದ್ದ.

ಮತ್ತಷ್ಟು ಓದಿ: ಬೀದರ್: ಕಳ್ಳತನಕ್ಕೆ ಅಡ್ಡಿ: ವಯೋವೃದ್ಧೆಗೆ ಚಾಕು ಇರಿದ ಅಪ್ರಾಪ್ತ ಬಾಲಕ

ಆರೋಪಿಗಳಾದ ಗುಫ್ರಾನ್ ಮತ್ತು ನದೀಮ್ ಅವರನ್ನು ಬಂಧಿಸಲಾಗಿದೆ. ಬೈಕ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಮೂರನೇ ಆರೋಪಿ ತಾರಿಕ್ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ಮೀನಾ ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬರು ಗಾಯಾಳುವಿನ ಸೋದರಸಂಬಂಧಿಯಾಗಿದ್ದು, ಕೆಲವು ಹಳೆಯ ವೈಯಕ್ತಿಕ ದ್ವೇಷದಿಂದ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ