Bengaluru: ಹಸುಗೂಸಿದ್ದ ಕವರ್ ಮೇಲೆ ಹರಿದ ವಾಹನಗಳು; ಗುರುತೇ ಸಿಗದಷ್ಟು ಜಜ್ಜಿಹೋದ ದೇಹ

ಕಸದ ರಾಶಿಯಲ್ಲಿ ಅಡಗಿಸಿಟ್ಟಿದ್ದ, ಹಸುಗೂಸಿದ್ದ ಕವರ್​, ನಡು ರಸ್ತೆಯಲ್ಲಿ ಬಿದ್ದ ಪರಿಣಾಮ ವಾಹನಗಳು ಹರಿದು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Bengaluru: ಹಸುಗೂಸಿದ್ದ ಕವರ್ ಮೇಲೆ ಹರಿದ ವಾಹನಗಳು; ಗುರುತೇ ಸಿಗದಷ್ಟು ಜಜ್ಜಿಹೋದ ದೇಹ
ಸಾಂಧರ್ಬಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Mar 05, 2023 | 1:14 PM

ಬೆಂಗಳೂರು: ರಾಜಧಾನಿಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಕಸದ ರಾಶಿಯಲ್ಲಿ ಅಡಗಿಸಿಟ್ಟಿದ್ದ, ಹಸುಗೂಸಿದ್ದ ಕವರ್​ ನಡು ರಸ್ತೆಯಲ್ಲಿ ಬಿದ್ದ ಪರಿಣಾಮ, ವಾಹನಗಳು ಹರಿದು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 28ರಂದು ಪ್ರಕರಣ ನಡೆದಿದ್ದು, ಅಮೃತಹಳ್ಳಿಯ ಪಂಪಾ ಲೇಔಟ್ ಪೊಲೀಸರು ಸ್ವಯಂ ಪ್ರೇರಿತ ಸೆಕ್ಷನ್​ 318ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಾಹನಗಳು ಹರಿದು ಮಗು ಸಾವು

4-5 ತಿಂಗಳ ಹಸುಗೂಸವೊಂದನ್ನು ಪ್ಲಾಸ್ಟಿಕ್​ ಕವರ್​ನಲ್ಲಿ ಹಾಕಿ ಬಿಬಿಎಂಪಿ ಕಸದ ಲಾರಿಯಲ್ಲಿ ಹಾಕಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ ಬಿಬಿಎಂಪಿ ಲಾರಿ ಅಮೃತಹಳ್ಳಿಯ ಪಂಪಾ ಲೇಔಟ್​​ನಲ್ಲಿ ಕಸ ತುಂಬಿಕೊಂಡು ಹೋಗುತ್ತಿದ್ದಾಗ, ಲಾರಿಯಿಂದ ಮಗು ಇದ್ದ ಪ್ಲಾಸ್ಟಿಕ್​ ಕವರ್ ರಸ್ತೆಯಲ್ಲಿ ​ಬಿದ್ದಿದೆ. ಇದನ್ನು ತಿಳಿಯದೆ ವಾಹನಗಳು ಹರಿದ ಪರಿಣಾಮ ‌ಹಸುಗೂಸು ಸಾವನ್ನಪ್ಪಿದ್ದು, ಇನ್ನು ಮಗು ಗಂಡೋ, ಹೆಣ್ಣೋ ಎಂಬುವುದು ತಿಳಿದುಬಂದಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:12 pm, Sun, 5 March 23

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು