AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ!

ಕೋಲಾರ: ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ನಗರದ ಅಂಜನಾದ್ರಿ ಲಾಡ್ಜ್‌ನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ದರ್ಶನ್(33) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ 6 ತಿಂಗಳ ಹಿಂದೆ ಕೋಚಿಮುಲ್​ಗೆ ಪಶು ವೈದ್ಯಾಧಿಕಾರಿಯಾಗಿ ದರ್ಶನ್ ಆಗಮಿಸಿದ್ದರು. ಇವರ ಸಾವಿಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jun 22, 2020 | 10:26 AM

Share

ಕೋಲಾರ: ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ನಗರದ ಅಂಜನಾದ್ರಿ ಲಾಡ್ಜ್‌ನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ದರ್ಶನ್(33) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಕಳೆದ 6 ತಿಂಗಳ ಹಿಂದೆ ಕೋಚಿಮುಲ್​ಗೆ ಪಶು ವೈದ್ಯಾಧಿಕಾರಿಯಾಗಿ ದರ್ಶನ್ ಆಗಮಿಸಿದ್ದರು. ಇವರ ಸಾವಿಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:10 am, Mon, 22 June 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!