ಕೋಲಾರ: ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ನಗರದ ಅಂಜನಾದ್ರಿ ಲಾಡ್ಜ್‌ನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ದರ್ಶನ್(33) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ 6 ತಿಂಗಳ ಹಿಂದೆ ಕೋಚಿಮುಲ್ಗೆ ಪಶು ವೈದ್ಯಾಧಿಕಾರಿಯಾಗಿ ದರ್ಶನ್ ಆಗಮಿಸಿದ್ದರು. ಇವರ ಸಾವಿಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Follow us on
ಕೋಲಾರ: ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ನಗರದ ಅಂಜನಾದ್ರಿ ಲಾಡ್ಜ್‌ನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ದರ್ಶನ್(33) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಕಳೆದ 6 ತಿಂಗಳ ಹಿಂದೆ ಕೋಚಿಮುಲ್ಗೆ ಪಶು ವೈದ್ಯಾಧಿಕಾರಿಯಾಗಿ ದರ್ಶನ್ ಆಗಮಿಸಿದ್ದರು. ಇವರ ಸಾವಿಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.