ರಾಗಿಣಿ ಹಾದಿಯಲ್ಲಿ.. ವಿರೇನ್​ ಖನ್ನಾ, ರವಿಶಂಕರ್ ಸಹ 5 ದಿನ ಪೊಲೀಸ್​ ಕಸ್ಟಡಿಗೆ

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಆರೋಪಿಗಳಾದ ವಿರೇನ್ ಖನ್ನಾ ಹಾಗೂ ರವಿಶಂಕರ್​ನ​ 5 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ. ನ್ಯಾಯಾಧೀಶರು ಆರೋಪಿಗಳನ್ನ 5 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಿದ್ದಾರೆ. ವೀರೇನ್​ ಮತ್ತು ರವಿಶಂಕರ್​ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ 8 ದಿನಗಳ ಕಾಲ ತಮ್ಮ ವಶಕ್ಕೆ ಕೋರಿ ಮನವಿ ಮಾಡಿದ್ದರು. ಆದರೆ ನ್ಯಾಯಾಲಯವು ಆರೋಪಿಗಳನ್ನ ಕೇವಲ 5 ದಿನಗಳ ಕಾಲ ಮಾತ್ರ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ. ಜೊತೆಗೆ, ತನಿಖೆಗೆ […]

ರಾಗಿಣಿ ಹಾದಿಯಲ್ಲಿ.. ವಿರೇನ್​ ಖನ್ನಾ, ರವಿಶಂಕರ್ ಸಹ 5 ದಿನ ಪೊಲೀಸ್​ ಕಸ್ಟಡಿಗೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 07, 2020 | 6:19 PM

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಆರೋಪಿಗಳಾದ ವಿರೇನ್ ಖನ್ನಾ ಹಾಗೂ ರವಿಶಂಕರ್​ನ​ 5 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ.

ನ್ಯಾಯಾಧೀಶರು ಆರೋಪಿಗಳನ್ನ 5 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಿದ್ದಾರೆ. ವೀರೇನ್​ ಮತ್ತು ರವಿಶಂಕರ್​ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ 8 ದಿನಗಳ ಕಾಲ ತಮ್ಮ ವಶಕ್ಕೆ ಕೋರಿ ಮನವಿ ಮಾಡಿದ್ದರು.

ಆದರೆ ನ್ಯಾಯಾಲಯವು ಆರೋಪಿಗಳನ್ನ ಕೇವಲ 5 ದಿನಗಳ ಕಾಲ ಮಾತ್ರ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ. ಜೊತೆಗೆ, ತನಿಖೆಗೆ ಸಹಕರಿಸುವಂತೆ ಖನ್ನಾಗೆ ನ್ಯಾಯಾಧೀಶರು ಸೂಚನೆ ಸಹ ನೀಡಿದ್ದಾರೆ.

Published On - 6:11 pm, Mon, 7 September 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್