Kannada News Crime ರಾಗಿಣಿ ಹಾದಿಯಲ್ಲಿ.. ವಿರೇನ್ ಖನ್ನಾ, ರವಿಶಂಕರ್ ಸಹ 5 ದಿನ ಪೊಲೀಸ್ ಕಸ್ಟಡಿಗೆ
ರಾಗಿಣಿ ಹಾದಿಯಲ್ಲಿ.. ವಿರೇನ್ ಖನ್ನಾ, ರವಿಶಂಕರ್ ಸಹ 5 ದಿನ ಪೊಲೀಸ್ ಕಸ್ಟಡಿಗೆ
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ನಂಟು ಆರೋಪ ಕೇಸ್ಗೆ ಸಂಬಂಧಿಸಿ ಆರೋಪಿಗಳಾದ ವಿರೇನ್ ಖನ್ನಾ ಹಾಗೂ ರವಿಶಂಕರ್ನ 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನ್ಯಾಯಾಧೀಶರು ಆರೋಪಿಗಳನ್ನ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ವೀರೇನ್ ಮತ್ತು ರವಿಶಂಕರ್ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ 8 ದಿನಗಳ ಕಾಲ ತಮ್ಮ ವಶಕ್ಕೆ ಕೋರಿ ಮನವಿ ಮಾಡಿದ್ದರು. ಆದರೆ ನ್ಯಾಯಾಲಯವು ಆರೋಪಿಗಳನ್ನ ಕೇವಲ 5 ದಿನಗಳ ಕಾಲ ಮಾತ್ರ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಜೊತೆಗೆ, ತನಿಖೆಗೆ […]
Follow us on
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ನಂಟು ಆರೋಪ ಕೇಸ್ಗೆ ಸಂಬಂಧಿಸಿ ಆರೋಪಿಗಳಾದ ವಿರೇನ್ ಖನ್ನಾ ಹಾಗೂ ರವಿಶಂಕರ್ನ 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ನ್ಯಾಯಾಧೀಶರು ಆರೋಪಿಗಳನ್ನ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ವೀರೇನ್ ಮತ್ತು ರವಿಶಂಕರ್ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ 8 ದಿನಗಳ ಕಾಲ ತಮ್ಮ ವಶಕ್ಕೆ ಕೋರಿ ಮನವಿ ಮಾಡಿದ್ದರು.
ಆದರೆ ನ್ಯಾಯಾಲಯವು ಆರೋಪಿಗಳನ್ನ ಕೇವಲ 5 ದಿನಗಳ ಕಾಲ ಮಾತ್ರ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಜೊತೆಗೆ, ತನಿಖೆಗೆ ಸಹಕರಿಸುವಂತೆ ಖನ್ನಾಗೆ ನ್ಯಾಯಾಧೀಶರು ಸೂಚನೆ ಸಹ ನೀಡಿದ್ದಾರೆ.