AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡಿಸಲಿನ ಗೋಡೆಗಳಿಗೆ ಬಣ್ಣ ಬಳಿಯಲು ಮಣ್ಣು ತೆಗೆಯುತ್ತಿದ್ದಾಗ ಭೂಮಿಯ ಒಂದು ಭಾಗ ಕುಸಿದು ಮೂವರು ಸಾವು

ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮಕ್ಕೆ ತಮ್ಮ ಗುಡಿಸಲಿನ ಗೋಡೆಗಳಿಗೆ ಬಣ್ಣ ಬಳಿಯಲು ಮಣ್ಣು ತೆಗೆಯುತ್ತಿದ್ದಾಗ ಭೂಮಿಯ ಒಂದು ಭಾಗ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಡಿಸಲಿನ ಗೋಡೆಗಳಿಗೆ ಬಣ್ಣ ಬಳಿಯಲು ಮಣ್ಣು ತೆಗೆಯುತ್ತಿದ್ದಾಗ ಭೂಮಿಯ ಒಂದು ಭಾಗ ಕುಸಿದು ಮೂವರು ಸಾವು
While removing mud to paint the walls of the hut, a part of the earth collapsed and three people died
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 17, 2022 | 5:27 PM

Share

ಛತ್ರಾ: ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮಕ್ಕೆ ತಮ್ಮ ಗುಡಿಸಲಿನ ಗೋಡೆಗಳಿಗೆ ಬಣ್ಣ ಬಳಿಯಲು ಮಣ್ಣು ತೆಗೆಯುತ್ತಿದ್ದಾಗ ಭೂಮಿಯ ಒಂದು ಭಾಗ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಂಚಿಯಿಂದ ಸುಮಾರು 210 ಕಿ.ಮೀ ದೂರದಲ್ಲಿರುವ ಪ್ರತಾಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಬರ್ವಾ ಕೊಚ್ವಾ ಗ್ರಾಮದ ಗುಹೆಯಲ್ಲಿ ಮೂವರು ಸೇರಿ ಒಬ್ಬಳು ಬಾಲಕಿ ಗುಹೆಯಲ್ಲಿ ಸಿಲುಕಿಕೊಂಡಿದ್ದರು. ಪ್ರತಾಪುರ ಪೊಲೀಸ್ ಠಾಣೆ ಪ್ರಭಾರಿ ವಿನೋದ್ ಕುಮಾರ್, ಗ್ರಾಮಸ್ಥರು ಅಗೆಯುವ ಯಂತ್ರದ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

ನಾಲ್ವರನ್ನು ಮಣ್ಣಿನಿಂದ ಹೊರತೆಗೆದು ಪ್ರತಾಪುರ ಆರೋಗ್ಯ ಉಪಕೇಂದ್ರಕ್ಕೆ ದಾಖಲಿಸಲಾಗಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಮೃತರನ್ನು ಮುನಕ್ ಕುಮಾರಿ (18), ಅರ್ತಿ ಕುಮಾರ್ (15) ಪಿಂಕಿ ಕುಮಾರ್ (18) ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಅವರ ಮೃತದೇಹಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಬಾಲಕಿಯೊಬ್ಬಳಿಗೆ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ.

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್