ಗಂಡನಿಗೆ ಅಕ್ರಮ ಸಂಬಂಧದ ವಿಷಯ ತಿಳಿಸಿದ್ದಕ್ಕಾಗಿ ಸ್ವಂತ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಮಹಿಳೆ, ಪ್ರಿಯಕರ ಬಂಧನ

ಪ್ರಿಯಕರನ ಜತೆ ಸಂಬಂಧ ಹೊಂದಿರುವುದನ್ನು ಗಂಡನಿಗೆ ತಿಳಿಸಿದ್ದಕ್ಕೆ ಮಹಿಳೆ ಪ್ರಿಯಕರ ಹೇಮಂತ್ ಜತೆಗೆ ಸೇರಿಕೊಂಡು ತನ್ನ ಸ್ವಂತ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: guruganesh bhat

Updated on: Jun 10, 2021 | 6:28 PM

ಬೆಂಗಳೂರು: ಅಕ್ರಮ ಸಂಬಂಧ ಬಹಿರಂಗಪಡಿಸಿದ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪಿ ಮಹಿಳೆ ಮತ್ತು ಪ್ರಿಯಕರನನ್ನು ಬೆಂಗಳೂರಿನ ಆರ್‌.ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಜಯಮ್ಮ(25) ಹಾಗೂ ಹೇಮಂತ್ (27) ಬಂಧಿತರು.  ತನ್ನ ಸ್ವಂತ ಮಕ್ಕಳ ಮೇಲೆ ಪ್ರಿಯಕರನ ಜತೆಗೂಡಿ ಹಲ್ಲೆ ನಡೆಸಿದ ಆರೋಪದಡಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿ ಮಹಿಳೆಯ ಗಂಡ ಪ್ರಕರಣವೊಂದರಲ್ಲಿ ಬಂಧಿತನಾಗಿ ಜೈಲುಶಿಕ್ಷೆ ಅನುಭವಿಸುತ್ತಿದ್ದ. ಗಂಡನ ಬಂಧನದ ಬಳಿಕ ಹೇಮಂತ್ ಎಂಬಾತನ ಜೊತೆ ಜಯಮ್ಮ ಅಕ್ರಮ ಸಂಬಂಧ ಹೊಂದಿದ್ದಳು. ಜೈಲಿನಿಂದಲೇ ಮಕ್ಕಳಿಗೆ ಕರೆ ಮಾಡಿ ಮಾತನಾಡುತ್ತಿದ್ದ ಆರೋಪಿ ಮಹಿಳೆಯ ಗಂಡನಿಗೆ ಹೆಂಡತಿಯ ಅಕ್ರಮ ಸಂಬಂಧದ ಬಗ್ಗೆ ಮಕ್ಕಳು ತಿಳಿಸಿದ್ದರು.

ಪ್ರಿಯಕರನ ಜತೆ ಸಂಬಂಧ ಹೊಂದಿರುವುದನ್ನು ಗಂಡನಿಗೆ ತಿಳಿಸಿದ್ದಕ್ಕೆ ಮಹಿಳೆ ಪ್ರಿಯಕರ ಹೇಮಂತ್ ಜತೆಗೆ ಸೇರಿಕೊಂಡು ತನ್ನ ಸ್ವಂತ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ ರೋಗಿಗಳ ಹೆಣ ಎಸೆಯಲು ಮುಂಬೈನಲ್ಲಿ ಯಾವುದೇ ನದಿ ಇಲ್ಲ: ಮೇಯರ್ ಕಿಶೋರಿ ಪೆಡನೆಕರ್

Work From Home: ತನ್ನ ಉದ್ಯೋಗಿಗಳಿಗೆ ಶಾಶ್ವತವಾಗಿ ವರ್ಕ್ ಫ್ರಂ ಹೋಂ ಅವಕಾಶ ನೀಡಿದ ಫೇಸ್​ಬುಕ್

(Woman and her lover detained for allegedly assaulting their own children in Bengaluru)

ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್

ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!

ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ

ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು

ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?

ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ

ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು

ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್

ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ

Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ