ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ದೋಸೆ ಎತ್ತುವ ಮೊಗಚೆ ಕೈನಿಂದ ಬರೆ

ಬೆಂಗಳೂರು: ಮನೆಯ ಮುಂದೆ ಆಟವಾಡುವ ವೇಳೆ ಗಲಾಟೆ ಮಾಡಿದ ಬಾಲಕನೊಬ್ಬನಿಗೆ ನೆರೆಮನೆಯ ಮಹಿಳೆ ಬರೆ ಎಳೆದಿರುವ ಘಟನೆ ಹೆಸರಘಟ್ಟದಲ್ಲಿ ನಡೆದಿದೆ. ಬಾಲಕನ ಮುಖದ ಮೇಲೆ ಆರೋಪಿ ವೆಂಕಟಮ್ಮ ದೋಸೆ ಎತ್ತುವ ಮೊಗಚೆ ಕೈ ಬರೆ ಹಾಕಿದ್ದಾಳೆ ಎಂದು ತಿಳಿದುಬಂದಿದೆ. ಘಟನೆಯಿಂದ ರಮೇಶ್-ರಾಧಾ ದಂಪತಿಯ ಮಗ 6 ವರ್ಷದ ಚಂದನ್‌ಗೆ ಗಾಯವಾಗಿದೆ. ತನ್ನ ಮಗನಿಗೆ ಬರೆ ಹಾಕಿದ ವೆಂಕಟಮ್ಮನನ್ನು ಈ ಬಗ್ಗೆ ಪ್ರಶ್ನಿಸಿದ ದಂಪತಿಯ ಜೊತೆ ಆರೋಪಿ ಗಲಾಟೆ ಸಹ ನಡೆಸಿದ್ದಾಳೆ ಎಂದು ತಿಳಿದುಬಂದಿದೆ. ಚಂದನ್ ಸೇರಿದಂತೆ ಹಲವು […]

ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ದೋಸೆ ಎತ್ತುವ ಮೊಗಚೆ ಕೈನಿಂದ ಬರೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Nov 18, 2020 | 1:41 PM

ಬೆಂಗಳೂರು: ಮನೆಯ ಮುಂದೆ ಆಟವಾಡುವ ವೇಳೆ ಗಲಾಟೆ ಮಾಡಿದ ಬಾಲಕನೊಬ್ಬನಿಗೆ ನೆರೆಮನೆಯ ಮಹಿಳೆ ಬರೆ ಎಳೆದಿರುವ ಘಟನೆ ಹೆಸರಘಟ್ಟದಲ್ಲಿ ನಡೆದಿದೆ. ಬಾಲಕನ ಮುಖದ ಮೇಲೆ ಆರೋಪಿ ವೆಂಕಟಮ್ಮ ದೋಸೆ ಎತ್ತುವ ಮೊಗಚೆ ಕೈ ಬರೆ ಹಾಕಿದ್ದಾಳೆ ಎಂದು ತಿಳಿದುಬಂದಿದೆ.

ಘಟನೆಯಿಂದ ರಮೇಶ್-ರಾಧಾ ದಂಪತಿಯ ಮಗ 6 ವರ್ಷದ ಚಂದನ್‌ಗೆ ಗಾಯವಾಗಿದೆ. ತನ್ನ ಮಗನಿಗೆ ಬರೆ ಹಾಕಿದ ವೆಂಕಟಮ್ಮನನ್ನು ಈ ಬಗ್ಗೆ ಪ್ರಶ್ನಿಸಿದ ದಂಪತಿಯ ಜೊತೆ ಆರೋಪಿ ಗಲಾಟೆ ಸಹ ನಡೆಸಿದ್ದಾಳೆ ಎಂದು ತಿಳಿದುಬಂದಿದೆ.

ಚಂದನ್ ಸೇರಿದಂತೆ ಹಲವು ಮಕ್ಕಳು ಮನೆ ಬಳಿ ಆಟವಾಡ್ತಿದ್ದರು. ಮಕ್ಕಳು ಆಟದ ವೇಳೆ ಕಿರುಚಾಟ ನಡೆಸಿದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ವೆಂಕಟಮ್ಮ ಬಾಲಕನ ಮುಖದ ಮೇಲೆ ಬರೆ ಎಳೆದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!