ವಿಷ ಮತ್ತು ವಿಷಯ ಎರಡನ್ನೂ ಪ್ರಿಯಕರನಿಗೆ ವಾಟ್ಸಪ್ ಮಾಡಿ ಮಹಿಳೆ ಆತ್ಮಹತ್ಯೆ

ಮೈಸೂರು: ಮಹಿಳೆಯೊಬ್ಬರು ವಿಷ ಸೇವಿಸುವ ವಿಡಿಯೋ ಮಾಡಿ ಪ್ರಿಯಕರನಿಗೆ ಅದನ್ನು ಕಳಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಟಿ.ಕೆ.ಲೇಔಟ್​ನಲ್ಲಿ ನಡೆದಿದೆ. ಶೀಲಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರೋಪಿ ವೆಂಕಟೇಶ್ ಮತ್ತು ಶೀಲಾ ನಡುವೆ ವರ್ಷಗಳಿಂದ ಅಕ್ರಮ ಸಂಬಂಧವಿತ್ತು. ಇಬ್ಬರೂ ಸೇರಿ ಫರ್ನೀಚರ್ ಅಂಗಡಿ ತೆರೆದಿದ್ದರು. ಹಣದ ವಿಚಾರಕ್ಕೆ ಇತ್ತೀಚೆಗೆ ಇವರಿಬ್ಬರ ನಡುವೆ ಜಗಳವಾಗಿ, ವೆಂಟಕೇಶ್ ಮನೆ ಬಾಗಿಲಿಗೆ ಬಂದು ಗಲಾಟೆ ಮಾಡಿದ್ದ. ಹೀಗಾಗಿ ಮನನೊಂದ ಶೀಲಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೂ ಮುನ್ನ ವೆಂಕಟೇಶ್ ಜತೆ […]

ವಿಷ ಮತ್ತು ವಿಷಯ ಎರಡನ್ನೂ ಪ್ರಿಯಕರನಿಗೆ ವಾಟ್ಸಪ್ ಮಾಡಿ ಮಹಿಳೆ ಆತ್ಮಹತ್ಯೆ
Follow us
ಆಯೇಷಾ ಬಾನು
|

Updated on: Jun 19, 2020 | 3:42 PM

ಮೈಸೂರು: ಮಹಿಳೆಯೊಬ್ಬರು ವಿಷ ಸೇವಿಸುವ ವಿಡಿಯೋ ಮಾಡಿ ಪ್ರಿಯಕರನಿಗೆ ಅದನ್ನು ಕಳಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಟಿ.ಕೆ.ಲೇಔಟ್​ನಲ್ಲಿ ನಡೆದಿದೆ. ಶೀಲಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಆರೋಪಿ ವೆಂಕಟೇಶ್ ಮತ್ತು ಶೀಲಾ ನಡುವೆ ವರ್ಷಗಳಿಂದ ಅಕ್ರಮ ಸಂಬಂಧವಿತ್ತು. ಇಬ್ಬರೂ ಸೇರಿ ಫರ್ನೀಚರ್ ಅಂಗಡಿ ತೆರೆದಿದ್ದರು. ಹಣದ ವಿಚಾರಕ್ಕೆ ಇತ್ತೀಚೆಗೆ ಇವರಿಬ್ಬರ ನಡುವೆ ಜಗಳವಾಗಿ, ವೆಂಟಕೇಶ್ ಮನೆ ಬಾಗಿಲಿಗೆ ಬಂದು ಗಲಾಟೆ ಮಾಡಿದ್ದ. ಹೀಗಾಗಿ ಮನನೊಂದ ಶೀಲಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಾವಿಗೂ ಮುನ್ನ ವೆಂಕಟೇಶ್ ಜತೆ ವಾಟ್ಸಪ್​ನಲ್ಲಿ ಚಾಟ್ ಮಾಡಿದ್ದಳು. ಆತ್ಮಹತ್ಯೆ ಮಾಡಿಕೊಳ್ಳುವ ವಿಡಿಯೋ, ಫೋಟೋ ಪ್ರಿಯಕರನಿಗೆ ಕಳುಹಿಸಿ ಮೃತಪಟ್ಟಿದ್ದಾಳೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸುಸೈಡ್ ವಿಡಿಯೋ ವೈರಲ್ ಆಗಿದೆ. ಸರಸ್ವತಿಪುರಂ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿ ವೆಂಕಟೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ