AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ಕಲಹ, ನರ್ಸ್ ಅನುಮಾನಾಸ್ಪದ ಸಾವು

ಬೆಂಗಳೂರು: ನವೆಂಬರ್​ 30 ರಂದು ನೇಣು ಬಿಗಿದುಕೊಂಡಿದ್ದಳೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ  ಇಂದು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. 6 ವರ್ಷಗಳ ಹಿಂದೆ ಚಿತ್ರದುರ್ಗದ ರವಿ ಎಂಬಾತನೊಂದಿಗೆ ಆಶಾರಾಣಿ(30) ವಿವಾಹವಾಗಿದ್ದರು. ಪೀಣ್ಯದ ಎಸ್​ಆರ್​ಎಸ್ ರಸ್ತೆಯ ಮನೆಯೊಂದರಲ್ಲಿ ದಂಪತಿ ವಾಸವಿದ್ದರು. ಇಬ್ಬರೂ ನರ್ಸ್ ಆಗಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆಗಾಗ ದಂಪತಿ ನಡುವೆ ಜಗಳವಾಗ್ತಿತ್ತು. ನ. 30 ರಂದು ಪತ್ನಿ ನೇಣು ಬಿಗಿದುಕೊಂಡಿದ್ದಾಳೆಂದು ರವಿ ಆಸ್ಪತ್ರೆಗೆ ದಾಖಲಿಸಿದ್ದ. ಆದ್ರೆ ಇಂದು ಚಿಕಿತ್ಸೆ […]

ಕೌಟುಂಬಿಕ ಕಲಹ, ನರ್ಸ್ ಅನುಮಾನಾಸ್ಪದ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 03, 2019 | 12:47 PM

Share

ಬೆಂಗಳೂರು: ನವೆಂಬರ್​ 30 ರಂದು ನೇಣು ಬಿಗಿದುಕೊಂಡಿದ್ದಳೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ  ಇಂದು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

6 ವರ್ಷಗಳ ಹಿಂದೆ ಚಿತ್ರದುರ್ಗದ ರವಿ ಎಂಬಾತನೊಂದಿಗೆ ಆಶಾರಾಣಿ(30) ವಿವಾಹವಾಗಿದ್ದರು. ಪೀಣ್ಯದ ಎಸ್​ಆರ್​ಎಸ್ ರಸ್ತೆಯ ಮನೆಯೊಂದರಲ್ಲಿ ದಂಪತಿ ವಾಸವಿದ್ದರು. ಇಬ್ಬರೂ ನರ್ಸ್ ಆಗಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆಗಾಗ ದಂಪತಿ ನಡುವೆ ಜಗಳವಾಗ್ತಿತ್ತು.

ನ. 30 ರಂದು ಪತ್ನಿ ನೇಣು ಬಿಗಿದುಕೊಂಡಿದ್ದಾಳೆಂದು ರವಿ ಆಸ್ಪತ್ರೆಗೆ ದಾಖಲಿಸಿದ್ದ. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಶಾರಾಣಿ ಮೃತಪಟ್ಟಿದ್ದಾರೆ. ಈ ಸಂಬಂಧ ಆರ್​ಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು