AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga News: ಜಮೀನಿನ ದಾರಿ ವಿಚಾರವಾಗಿ ಗಲಾಟೆ: ಮಹಿಳೆಯ ಕೊಲೆ

ಜಮೀನಿನ ದಾರಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಹೊಸದುರ್ಗ ತಾಲೂಕಿನ ಲಕ್ಷ್ಮೀದೇವರಹಟ್ಟಿಯಲ್ಲಿ ನಡೆದಿದೆ.

Chitradurga News: ಜಮೀನಿನ ದಾರಿ ವಿಚಾರವಾಗಿ ಗಲಾಟೆ: ಮಹಿಳೆಯ ಕೊಲೆ
ಮೃತ ಪಾಲಾಕ್ಷ್ಮಮ್ಮ
TV9 Web
| Updated By: ವಿವೇಕ ಬಿರಾದಾರ|

Updated on: Jun 29, 2023 | 8:09 PM

Share

ಚಿತ್ರದುರ್ಗ: ಜಮೀನಿನ ದಾರಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಹಿಳೆಯನ್ನು (Woman) ಕೊಲೆ (Murder) ಮಾಡಿರುವ ಘಟನೆ ಹೊಸದುರ್ಗ (Hosdurga) ತಾಲೂಕಿನ ಲಕ್ಷ್ಮೀದೇವರಹಟ್ಟಿಯಲ್ಲಿ ನಡೆದಿದೆ. ಮಚ್ಚು, ದೊಣ್ಣೆಯಿಂದ ಪಾಲಾಕ್ಷ್ಮಮ್ಮ (40) ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ಪಾಲಾಕ್ಷ್ಮಮ್ಮ ಪತಿ ಪ್ರಸನ್ನಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಣ್ಣ ಮತ್ತು ಕುಟುಂಬದವರ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ, ಬೈಕ್ ಮಧ್ಯೆ​ ಮುಖಾಮುಖಿ ಡಿಕ್ಕಿಯಾಗಿ ಮಹಿಳೆ ಸಾವು

ವಿಜಯಪುರ: ಲಾರಿ, ಬೈಕ್ ಮಧ್ಯೆ​ ಮುಖಾಮುಖಿ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಬಳಿ ನಡೆದಿದೆ. ಸೊಲ್ಲಾಪುರ ಜಿಲ್ಲೆಯ ಬಂಡರಗವಟ ಗ್ರಾಮದ ಜನಾಬಾಯಿ ಗುಮತಾಪುರೆ (47) ಮೃತ ದುರ್ದೈವಿ. ಬೈಕ್​ ಚಾಲಕನಿಗೆ ಗಂಗಾರಾಮಗೆ ಗಂಭೀರ ಗಾಯಗಳಾಗಿದ್ದು, ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ; ಮಂಗಳೂರು ಪೊಲೀಸರಿಂದ ಕಡಬದ ರೆಹಮಾನ್ ಬಂಧನ

ಬೈಕ್​ಗೆ KSRTC ಬಸ್​ ಡಿಕ್ಕಿ

ಬೆಂಗಳೂರು: ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿ ಬೈಕ್​ಗೆ KSRTC ಬಸ್​ ಡಿಕ್ಕಿಯಾಗಿ ಸವಾರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ