ಚೆನ್ನೈ: ಕಣ್ಣು ಕಟ್ಟಿತ್ತು, ಕುತ್ತಿಗೆಗೆ ಚೈನ್​ ಸುತ್ತಿತ್ತು, ಸಲಿಂಗಿ ಸ್ನೇಹಿತನಿಂದ ಮಹಿಳಾ ಟೆಕ್ಕಿಯ ಹತ್ಯೆ

ಸಲಿಂಗಿ ಸ್ನೇಹಿತನೊಬ್ಬ ಮಹಿಳಾ ಟೆಕ್ಕಿಯ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತನ್ನ ಬಾಲ್ಯದ ಸಹಪಾಠಿ - ಸಾಫ್ಟ್‌ವೇರ್ ಎಂಜಿನಿಯರ್​ ಅನ್ನು ಭೀಕರ ರೀತಿಯಲ್ಲಿ ಸಜೀವ ದಹಿಸಿದ ಸಲಿಂಗಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚೆನ್ನೈ: ಕಣ್ಣು ಕಟ್ಟಿತ್ತು, ಕುತ್ತಿಗೆಗೆ ಚೈನ್​ ಸುತ್ತಿತ್ತು, ಸಲಿಂಗಿ ಸ್ನೇಹಿತನಿಂದ ಮಹಿಳಾ ಟೆಕ್ಕಿಯ ಹತ್ಯೆ
ಕ್ರೈಂ
Follow us
TV9 Web
| Updated By: ನಯನಾ ರಾಜೀವ್

Updated on: Dec 25, 2023 | 2:01 PM

ಸಲಿಂಗಿ ಸ್ನೇಹಿತನೊಬ್ಬ ಮಹಿಳಾ ಟೆಕ್ಕಿಯ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತನ್ನ ಬಾಲ್ಯದ ಸಹಪಾಠಿ – ಸಾಫ್ಟ್‌ವೇರ್ ಎಂಜಿನಿಯರ್​ ಅನ್ನು ಭೀಕರ ರೀತಿಯಲ್ಲಿ ಸಜೀವ ದಹಿಸಿದ ಸಲಿಂಗಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚೆನ್ನೈನ ದಕ್ಷಿಣ ಉಪನಗರದ ಕೆಳಂಬಕ್ಕಂ ಬಳಿಯ ತಲಂಬೂರ್‌ನಲ್ಲಿ ಶನಿವಾರ ಹುಟ್ಟುಹಬ್ಬದ ಮುನ್ನಾದಿನದಂದು ಸರ್ಪ್ರೈಸ್​ ನೀಡುತ್ತೇನೆಂದು ನಂದಿನಿ ಎಂಬಾಕೆಯನ್ನು ಕಣ್ಣಿಗೆ ಬಟ್ಟೆ ಕಟ್ಟಿ ಕರೆದೊಯ್ದು ಸರಪಳಿಯಿಂದ ಬಿಗಿದು, ಜೀವಂತವಾಗಿ ಸುಟ್ಟು ಹಾಕಿರುವ ಶಂಕಿತ ಆರೋಪಿಯನ್ನು ವೆಟ್ರಿಮಾರನ್ ಎಂದು ಗುರುತಿಸಲಾಗಿದ್ದು, ತನ್ನ ಹೆಸರನ್ನು ಪಾಂಡಿ ಮಹೇಶ್ವರಿ ಎಂದು ಬದಲಾಯಿಸಿಕೊಂಡಿದ್ದ.

ಮತ್ತಷ್ಟು ಓದಿ: ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಬಂಧನ

26 ವರ್ಷದ ಪಾಂಡಿ ಮಹೇಶ್ವರಿ ಮಧುರೈನ ಶಾಲೆಯೊಂದರಲ್ಲಿ ನಂದಿನಿಯೊಂದಿಗೆ ಓದುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮಹೇಶ್ವರಿ ತನ್ನ ಹೆಸರನ್ನು ವೆಟ್ರಿಮಾರನ್ ಎಂದು ಬದಲಾಯಿಸಿಕೊಂಡ ನಂತರವೂ ನಂದಿನಿ ಮಾನವೀಯ ನೆಲೆಯಲ್ಲಿ ತನ್ನ ಸ್ನೇಹವನ್ನು ಮುಂದುವರೆಸಿದ್ದಳು. ಇವರಿಬ್ಬರು ಇಲ್ಲಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ