ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು […]

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!
Follow us
ಸಾಧು ಶ್ರೀನಾಥ್​
|

Updated on: Dec 03, 2019 | 4:17 PM

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.

ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು ಎಂದು ತಿಳಿದುಬಂದಿದೆ.

ಎಂಟಿಎಂನಿಂದ ನೋಟುಗಳು ಬಂದ ನಂತರ ಆರೋಪಿಗಳ ಅಲ್ಲೇ ಇಟ್ಕೊಂಡು ಇರ್ತಿದ್ರು. ಆಗ ಮಷಿನ್​ನಲ್ಲಿ ಹಣ ವಾಪಸ್ ಹೋದ ಹಾಗೆಯೇ ತೋರಿಸುತ್ತಿತ್ತು. ಬಳಿಕ ಖತರ್ನಾಕ್ ಆರೋಪಿಗಳು ಹಣವನ್ನು ತೆಗೆದುಕೊಂಡು ಅಲ್ಲಿಂದ ಎಸ್ಕೇಪ್ ಆಗುತ್ತಿದ್ರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಈ ಜಾಲದ ಹಿಂದೆ ಯಾರ್ಯಾರಿದ್ದಾರೆ ಅನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್