ಬೆಂಗಳೂರು: ಡಿಸಿಪಿ ಕಚೇರಿ ಎದುರು ಯುವತಿಯ ಬಟ್ಟೆ ಎಳೆದಾಡಿ, ಕಿರುಕುಳ ನೀಡಿದ ಯುವಕ

ಯುವಕ ನಡುರಸ್ತೆಯಲ್ಲೇ ಯುವತಿಯ ಬಟ್ಟೆಯನ್ನು ಎಳೆದಾಡಿ, ಅಶ್ಲೀಲವಾಗಿ ನಿಂದಿಸಿ ಕಿರುಕುಳ ನೀಡಿರವ ಘಟನೆ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದರು ನಡೆದಿದೆ. ನವೆಂಬರ್ 6 ರಂದು ರಾತ್ರಿ 10.40ರ ಸುಮಾರಿಗೆ ಘಟನೆ ನಡೆದಿದೆ.

ಬೆಂಗಳೂರು: ಡಿಸಿಪಿ ಕಚೇರಿ ಎದುರು ಯುವತಿಯ ಬಟ್ಟೆ ಎಳೆದಾಡಿ, ಕಿರುಕುಳ ನೀಡಿದ ಯುವಕ
ಸಾಂದರ್ಭಿಕ ಚಿತ್ರ
Follow us
Jagadish PB
| Updated By: ವಿವೇಕ ಬಿರಾದಾರ

Updated on:Nov 13, 2023 | 1:40 PM

ಬೆಂಗಳೂರು ನ.13: ಯುವಕ ನಡುರಸ್ತೆಯಲ್ಲೇ ಯುವತಿಯ (Young Girl) ಬಟ್ಟೆಯನ್ನು ಎಳೆದಾಡಿ, ಅಶ್ಲೀಲವಾಗಿ ನಿಂದಿಸಿ ಕಿರುಕುಳ ನೀಡಿರವ ಘಟನೆ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದರು ನಡೆದಿದೆ. ನವೆಂಬರ್ 6 ರಂದು ರಾತ್ರಿ 10.40ರ ಸುಮಾರಿಗೆ ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಕಿಡಿಗೇಡಿ ಯುವಕ‌ ಬೈಕ್​ನಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಯುವತಿ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ (DCP) ಕಚೇರಿ ಎದರು ಬರುತ್ತಿದ್ದಂತೆ, ಯುವಕ ರಸ್ತೆಯಲ್ಲಿ ಆಕೆಯ ಬಟ್ಟೆಯನ್ನು ಎಳೆದಾಡಿ ಅಶ್ಲೀಲವಾಗಿ ನಿಂದಿಸಿದ್ದಾನೆ.

ನಂತರ ಬೈಕ್ ಯೂಟರ್ನ್ ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ. ಯುವತಿ ನವೆಂಬರ್​ 8 ರಂದು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಕಿಡಿಗೇಡಿ ಯುವಕನಿಗೆ ಪೊಲೀಸರ ಶೋಧ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Mon, 13 November 23

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ