ಉಳುಮೆ ವಿಚಾರಕ್ಕೆ ಅಣ್ಣನ ಎದೆ ಸೀಳಿ ಕೊಲೆ ಮಾಡಿದ ತಮ್ಮ!

ಮೈಸೂರು: ಜಮೀನು ವಿವಾದ ಹಿನ್ನೆಲೆಯಲ್ಲಿ ಅಣ್ಣನನ್ನೇ ತಮ್ಮ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ H.D.ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ. 53 ವರ್ಷದ ಮಹದೇವೇಗೌಡ ಕೊಲೆಯಾದವರು. ಮೃತ ಮಹದೇವೇಗೌಡರ ಹೆಸರಿನಲ್ಲಿದ್ದ ಆರು ಎಕರೆ ಜಮೀನು ಉಳುವೆ ವಿಚಾರಕ್ಕೆ ಅಣ್ಣ ತಮ್ಮ ಇಬ್ಬರ ನಡುವೆ ಜಗಳವಾಗಿ ಮಾತಿಗೆ ಮಾತು ಬೆಳೆದು ತಮ್ಮ ಗಂಗಾಧರ ಕುಡುಗೋಲಿಂದ ಅಣ್ಣನ ಎದೆಗೆ ಕೊಚ್ಚಿ ಹತ್ಯೆಗೈದಿದ್ದಾನೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗಂಗಾಧರನನ್ನ ಪೊಲೀಸರು ವಶಕ್ಕೆ ಪಡೆದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಳುಮೆ ವಿಚಾರಕ್ಕೆ ಅಣ್ಣನ ಎದೆ ಸೀಳಿ ಕೊಲೆ ಮಾಡಿದ ತಮ್ಮ!
Follow us
ಆಯೇಷಾ ಬಾನು
|

Updated on: Jun 20, 2020 | 12:35 PM

ಮೈಸೂರು: ಜಮೀನು ವಿವಾದ ಹಿನ್ನೆಲೆಯಲ್ಲಿ ಅಣ್ಣನನ್ನೇ ತಮ್ಮ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ H.D.ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ. 53 ವರ್ಷದ ಮಹದೇವೇಗೌಡ ಕೊಲೆಯಾದವರು.

ಮೃತ ಮಹದೇವೇಗೌಡರ ಹೆಸರಿನಲ್ಲಿದ್ದ ಆರು ಎಕರೆ ಜಮೀನು ಉಳುವೆ ವಿಚಾರಕ್ಕೆ ಅಣ್ಣ ತಮ್ಮ ಇಬ್ಬರ ನಡುವೆ ಜಗಳವಾಗಿ ಮಾತಿಗೆ ಮಾತು ಬೆಳೆದು ತಮ್ಮ ಗಂಗಾಧರ ಕುಡುಗೋಲಿಂದ ಅಣ್ಣನ ಎದೆಗೆ ಕೊಚ್ಚಿ ಹತ್ಯೆಗೈದಿದ್ದಾನೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗಂಗಾಧರನನ್ನ ಪೊಲೀಸರು ವಶಕ್ಕೆ ಪಡೆದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್