AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ.. ಗೆಳೆಯನನ್ನೇ ಕೊಲೆಗೈದ ಪುಡಿ ರೌಡಿಗಳು!

ಬೆಂಗಳೂರು: ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ ನಿನ್ನೆ ಸಂಜೆ ಗಂಗಮ್ಮನಗುಡಿಯಲ್ಲಿ‌ ನಡೆದಿದೆ. ಕಾರ್ತಿಕ್(25) ಹತ್ಯೆಯಾದ ಯುವಕ. ಕಾರ್ತಿಕ್​ ಸ್ನೇಹಿತ ಅಶೋಕ್ ಹಾಗೂ ಆತನ ಸಹಚರರಿಂದ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ದೊರೆತಿದೆ. ಅಂದ ಹಾಗೆ, ಹತ್ಯೆಯಾದ ಕಾರ್ತಿಕ್ ಮತ್ತು ಹಂತಕ ಅಶೋಕ್ ಒಂದೇ ಗ್ಯಾಂಗ್​ನ ಸದಸ್ಯರಂತೆ. ನಿನ್ನೆ ಮಧ್ಯಾಹ್ನ ಎಲ್ಲರೂ ಸೇರಿ ಎಣ್ಣೆ ಪಾರ್ಟಿ ಮಾಡಿದ ಬಳಿಕ ಅವರ ನಡುವೆಯೇ ಗಲಾಟೆ ಶುರುವಾಗಿದೆ. ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ […]

ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ.. ಗೆಳೆಯನನ್ನೇ ಕೊಲೆಗೈದ ಪುಡಿ ರೌಡಿಗಳು!
KUSHAL V
|

Updated on: Nov 16, 2020 | 12:14 PM

Share

ಬೆಂಗಳೂರು: ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ ನಿನ್ನೆ ಸಂಜೆ ಗಂಗಮ್ಮನಗುಡಿಯಲ್ಲಿ‌ ನಡೆದಿದೆ. ಕಾರ್ತಿಕ್(25) ಹತ್ಯೆಯಾದ ಯುವಕ.

ಕಾರ್ತಿಕ್​ ಸ್ನೇಹಿತ ಅಶೋಕ್ ಹಾಗೂ ಆತನ ಸಹಚರರಿಂದ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ದೊರೆತಿದೆ. ಅಂದ ಹಾಗೆ, ಹತ್ಯೆಯಾದ ಕಾರ್ತಿಕ್ ಮತ್ತು ಹಂತಕ ಅಶೋಕ್ ಒಂದೇ ಗ್ಯಾಂಗ್​ನ ಸದಸ್ಯರಂತೆ.

ನಿನ್ನೆ ಮಧ್ಯಾಹ್ನ ಎಲ್ಲರೂ ಸೇರಿ ಎಣ್ಣೆ ಪಾರ್ಟಿ ಮಾಡಿದ ಬಳಿಕ ಅವರ ನಡುವೆಯೇ ಗಲಾಟೆ ಶುರುವಾಗಿದೆ. ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ನಾ ಮುಂದು ತಾ ಮುಂದು ಎಂದು ಮಾತು ಶುರುವಾಗಿ ಇಬ್ಬರ ಮಧ್ಯೆ ವಗ್ವಾದ ನಡೆದಿದೆ ಎಂದು ಹೇಳಲಾಗಿದೆ. ಕೊನೆಗೆ ಅಶೋಕ್ ಅಂಡ್ ಗ್ಯಾಂಗ್​, ಸಿಟ್ಟಿನಲ್ಲಿ, ತರಕಾರಿ ಕತ್ತರಿಸುವ ಚಾಕುವಿನಿಂದ ಕಾರ್ತಿಕ್​ನ ಬರ್ಬರವಾಗಿ ಕೊಲೆಗೈದಿದ್ದಾರಂತೆ.

ಸದ್ಯ, ಈ ಬಗ್ಗೆ ಗಂಗಮ್ಮನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಶೋಕ್ ಮತ್ತು ಆತನ ಸಹಚರರ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Follow Us
KUSHAL V
KUSHAL V
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ