ಯುವತಿ ಮೇಲೆ ರೇಪ್, ಯುವಕ ರೆಡ್ ಹ್ಯಾಂಡ್ ಆಗಿ ಅರೆಸ್ಟ್
ಚಿಕ್ಕೋಡಿ: ವಿಕಲಚೇತನ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಯುವಕನನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆರೋಪಿ, 25 ವರ್ಷದ ಶಶಿಕಾಂತ ಪುಂಡಿಪಲ್ಲೆನ್ನು ಐಗಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಶಿಕಾಂತ, 20 ವರ್ಷ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಪ್ರಕರಣ ನಡೆದಿದ್ದು, ಅತ್ಯಾಚಾರಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ವಿಡಿಯೋ ವೈರಲ್ ಆಗಿದೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕೋಡಿ: ವಿಕಲಚೇತನ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಯುವಕನನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆರೋಪಿ, 25 ವರ್ಷದ ಶಶಿಕಾಂತ ಪುಂಡಿಪಲ್ಲೆನ್ನು ಐಗಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಶಿಕಾಂತ, 20 ವರ್ಷ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಪ್ರಕರಣ ನಡೆದಿದ್ದು, ಅತ್ಯಾಚಾರಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ವಿಡಿಯೋ ವೈರಲ್ ಆಗಿದೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 4:50 pm, Sat, 16 November 19