AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Knowledge Park Metro Station: ನೋಯ್ಡಾದ ನಾಲೆಡ್ಜ್​ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಎದುರು ಜಿಗಿದು ಯುವಕ ಆತ್ಮಹತ್ಯೆ

ಯುವಕನೊಬ್ಬ ನಾಲೆಡ್ಜ್​ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಹಾರ ಮೂಲದ ನಿತೀಶ್ ಕುಮಾರ್(21) ಮೃತ ಯುವಕ, ಈತ ಬಿಬಿಎ ವಿದ್ಯಾರ್ಥಿಯಾಗಿದ್ದ

Knowledge Park Metro Station: ನೋಯ್ಡಾದ ನಾಲೆಡ್ಜ್​ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಎದುರು ಜಿಗಿದು ಯುವಕ ಆತ್ಮಹತ್ಯೆ
ಮೆಟ್ರೋ
Follow us
TV9 Web
| Updated By: ನಯನಾ ರಾಜೀವ್

Updated on:Jan 12, 2023 | 9:46 AM

ಯುವಕನೊಬ್ಬ ನಾಲೆಡ್ಜ್​ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಎದುರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಹಾರ ಮೂಲದ ನಿತೀಶ್ ಕುಮಾರ್(21) ಮೃತ ಯುವಕ, ಈತ ಬಿಬಿಎ ವಿದ್ಯಾರ್ಥಿಯಾಗಿದ್ದ. ಪೊಲೀಸರು ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಿದ್ದಾರೆ, ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿರುವಾಗಿ ತಿಳಿಸಿದ್ದಾರೆ.

ನಿಹಾರದ ಬಾಗಲ್ಪುರದ ನಿವಾಸಿಯಾಗಿದ್ದ ನಿತೀಶ್ ಕುಮಾರ್ ನಾಲೆಡ್ಜ್​ ಪಾರ್ಕ್ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. ಸಂಜೆಯ ವೇಳೆ ನಾಲೆಡ್ಜ್​ ಪಾರ್ಕ್​ನಲ್ಲಿರುವ ಮೆಟ್ರೋ ನಿಲ್ದಾಣ ತಲುಪಿ ರೈಲಿನ ಮುಂದೆ ಜಿಗಿದಿದ್ದಾನೆ.

ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಪೊಲೀಸರು ವಿದ್ಯಾರ್ಥಿಯ ಮೊಬೈಲ್​ನ ಕರೆ ವಿವರಗಳು ಮತ್ತು ಇತರೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:44 am, Thu, 12 January 23

ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?