5 ದಿನದ ಹಿಂದಷ್ಟೇ ಜೈಲಿನಿಂದ ಬಂದವನನ್ನ ಜೊತೆಗಿದ್ದವರೇ ಕೊಲೆ ಮಾಡಿದ್ರು

|

Updated on: May 09, 2020 | 12:39 PM

ಬೆಂಗಳೂರು: ಕುಡಿದ ಮತ್ತಿನಲ್ಲಿ‌ ಜೊತೆಗಿದ್ದವರೇ ಡ್ಯಾಗರ್‌ನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡರಾತ್ರಿ ಚಾಮರಾಜಪೇಟೆಯಲ್ಲಿ ನಡೆದಿದೆ. ಅರುಣ್ ಹತ್ಯೆಗೊಳಗಾದ ಯುವಕ. ಡಕಾಯಿತಿ ಕೇಸ್​ನಲ್ಲಿ ಅರುಣ್ ಜೈಲಿಗೆ ಹೋಗಿದ್ದ. 5 ದಿನದ ಹಿಂದೆಯಷ್ಟೇ ಜೈಲಿನಿಂದ ಹೊರಬಂದಿದ್ದ. ತಡರಾತ್ರಿ 2 ಗಂಟೆಗೆ ಗೆಳೆಯರ ಜೊತೆ ಪಾರ್ಟಿ ಮಾಡಿದ್ದ. ಈ ವೇಳೆ ಕುಡಿದ ಮತ್ತಿನಲ್ಲಿ‌ ಜೊತೆಗಿದ್ದವರೇ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 ದಿನದ ಹಿಂದಷ್ಟೇ ಜೈಲಿನಿಂದ ಬಂದವನನ್ನ ಜೊತೆಗಿದ್ದವರೇ ಕೊಲೆ ಮಾಡಿದ್ರು
Follow us on

ಬೆಂಗಳೂರು: ಕುಡಿದ ಮತ್ತಿನಲ್ಲಿ‌ ಜೊತೆಗಿದ್ದವರೇ ಡ್ಯಾಗರ್‌ನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡರಾತ್ರಿ ಚಾಮರಾಜಪೇಟೆಯಲ್ಲಿ ನಡೆದಿದೆ. ಅರುಣ್ ಹತ್ಯೆಗೊಳಗಾದ ಯುವಕ.

ಡಕಾಯಿತಿ ಕೇಸ್​ನಲ್ಲಿ ಅರುಣ್ ಜೈಲಿಗೆ ಹೋಗಿದ್ದ. 5 ದಿನದ ಹಿಂದೆಯಷ್ಟೇ ಜೈಲಿನಿಂದ ಹೊರಬಂದಿದ್ದ. ತಡರಾತ್ರಿ 2 ಗಂಟೆಗೆ ಗೆಳೆಯರ ಜೊತೆ ಪಾರ್ಟಿ ಮಾಡಿದ್ದ. ಈ ವೇಳೆ ಕುಡಿದ ಮತ್ತಿನಲ್ಲಿ‌ ಜೊತೆಗಿದ್ದವರೇ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.