ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷ, ಬೆಚ್ಚಿಬಿದ್ದ ಅಧಿಕಾರಿಗಳು

ಯಾದಗಿರಿ: ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಸ್ಥಳದಲ್ಲಿದ್ದ ಡ್ಯಾಂ ಅಧಿಕಾರಿಗಳು ಮೊಸಳೆಯನ್ನು ಕಂಡು ಗಾಬರಿಯಾಗಿದ್ದಾರೆ. ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಡ್ಯಾಂ ಮೇಲೆ ಮೊಸಳೆ ಓಡಾಡಿದೆ. ಬಳಿಕ ಮೊಸಳೆಯನ್ನ ಸಿಬ್ಬಂದಿ ಸಹಾಯದಿಂದ ಜಲಾಶಯಕ್ಕೆ ಬಿಡಲಾಗಿದೆ.

Related Posts :

Category:

error: Content is protected !!

This website uses cookies to ensure you get the best experience on our website. Learn more