Breaking News
ಕಾಂಗರೂಗಳ ಬಾಲ ಕಟ್; 4ನೇ ಟೆಸ್ಟ್​ ಗೆದ್ದುಬೀಗಿದ ಭಾರತ: ಸರಣಿಯೂ ಬ್ಲೂ ಬಾಯ್ಸ್​ ಮಡಿಲಿಗೆ!

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಭಾರತ ವಿಜಯ ಸಾಧಿಸಿದೆ. ಕಾಂಗರೂ ಪಡೆ ನೀಡಿದ್ದ 328 ರನ್​ಗಳ ಗುರಿಯನ್ನು ಬೆನ್ನತ್ತಿದ ಭಾರತ 2ನೇ ಇನ್ನಿಂಗ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿಸಿ ಗೆಲುವು ದಕ್ಕಿಸಿಕೊಂಡಿದೆ. ಇನ್ನೂ 18 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ದಡ ಮುಟ್ಟಿದೆ. ಗೆಲ್ಲಲು 25 ಎಸೆತಕ್ಕೆ 10 ರನ್​ ಬಾಕಿ ಇರುವಾಗ ವಾಷಿಂಗ್ಟನ್​ ಸುಂದರ್​ ನಿರ್ಗಮಿಸಿದರಾದರೂ, ಅನಂತರ ಬಂದ ಶಾರ್ದೂಲ್​ ಠಾಕೂರ್, ರಿಷಬ್​ ಪಂತ್​ಗೆ

x

ಇಂದು ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ವರ್ಕ್​ ಫ್ರಂ ಹೋಮ್! ಏನದು ಅಂಥಾ ಜರೂರತ್ತು?

ಫೆಬ್ರವರಿ ಮೊದಲ ವಾರದಲ್ಲಿ ಇಂಗ್ಲೆಂಡ್​ ತಂಡ ಭಾರತದ ಪ್ರವಾಸ ಕೈಗೊಳ್ಳಲಿದೆ. ಅದಕ್ಕಾಗಿ ಭಾರತೀಯ ಕ್ರಿಕೆಟ್​ ತಂಡದ ಆಯ್ಕೆ ಇಂದು ನಡೆಯಲಿದೆ. ಐದು ಮಂದಿ ರಾಷ್ಟ್ರೀಯ ಸೆಲೆಕ್ಟರ್​ಗಳು ಮತ್ತು ರೆಗ್ಯುಲರ್ ಕ್ಯಾಪ್ಟನ್​ ಕೊಹ್ಲಿ ಇಂದು ಆ ಕಾರ್ಯವನ್ನು ನೆರವೇರಿಸಬೇಕಿದೆ. ಅದಕ್ಕೇ ಹೇಳಿದ್ದು ಇಂದು ವಿರಾಟ್​ ಕೊಹ್ಲಿಗೆ ವರ್ಕ್​ ಫ್ರಂ ಹೋಮ್!