ಸರ್ಜಾ ಕುಟುಂಬಕ್ಕೆ ಮತ್ತೊಂದು ಕಂಟಕ, ಧ್ರುವ ದಂಪತಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಧ್ರುವ ಸರ್ಜಾ ಮಾಹಿತಿ ನೀಡಿದ್ದಾರೆ.

ನನಗೆ ಹಾಗೂ ನನ್ನ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ, ನಾವಿಬ್ಬರೂ ಈಗ ಆಸ್ಪತ್ರೆಗೆ ದಾಖಲಾಗಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

Related Tags:

Related Posts :

Category:

error: Content is protected !!