ಡಿಕೆಶಿ ಪಟ್ಟಾಭಿಷೇಕ: ವೀಕ್ಷಿಸಿ, ಟಿವಿ9 ಕನ್ನಡ ಲೈವ್

ಬೆಂಗಳೂರು: ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡುತ್ತಿದ್ದಾರೆ. ಬೆಂಗಳೂರಿನ ಕೆಪಿಸಿಸಿ ನೂತನ ಕಚೇರಿಯಲ್ಲಿ ಸಮಾರಂಭ ನಡೆಯುತ್ತಿದೆ. ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಿದೆ. ಈ ವೇಳೆ ಚೀನಾ ಗಡಿಯಲ್ಲಿ ಮಡಿದ ಹುತಾತ್ಮ ಯೋಧರಿಗೆ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ರು.

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಬಾವುಟ ಹಸ್ತಾಂತರಿಸಿದ್ರು. ಈ ವೇಳೆ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ರು.

Related Tags:

Related Posts :

Category:

error: Content is protected !!