KPCC ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹೆಸರು ಫೈನಲ್ ಮಾಡಿದ ಸೋನಿಯಾ ಗಾಂಧಿ?

ದೆಹಲಿ: ಕಾಂಗ್ರೆಸ್​ ಪಕ್ಷದ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಡಿಕೆ ಶಿವಕುಮಾರ್​ಗೆ ನಾಳೆ ಶುಭ ಶುಕ್ರವಾರವಾಗುವ ಸಾಧ್ಯತೆಯಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಳೆಯೇ ಡಿ.ಕೆ.ಶಿವಕುಮಾರ್​ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆಯಿದ್ದು, ಈಗಾಗಲೇ ಸೋನಿಯಾ ಗಾಂಧಿ ಡಿಕೆಶಿ ಹೆಸರು ಫೈನಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಮಧ್ಯೆ, ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನೇ ಮುಂದುವರಿಸುವ ಬಗ್ಗೆಯೂ ತೀರ್ಮಾನವಾಗಿದೆ ಎಂದು ತಿಳಿದುಬಂದಿದೆ.

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!