ಜನರು ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸುವುದು ಒಳಿತು.

ಜನ ಬೆಚ್ಚಿದ್ದಾರೆ. ಅಲ್ಲದೇ ಚರ್ಚ್​ನಲ್ಲಿ ನಡೆಯುವ ಸಾಮೂಹಿಕ ಪ್ರಾರ್ಥನೆ ವೇಳೆಯೇ ಅಧಿಕ ಜನ ಸೇರಿವುದರಿಂದ ಹೆಚ್ಚಿನ ಜನರನ್ನು ಸುಲಭವಾಗಿ ಕೊಲ್ಲಬಹುದು ಎಂಬುದು ಅವರ ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ. ಸದ್ಯ ದ್ವೀಪ ರಾಷ್ಟ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ಏರ್ಪಟ್ಟಿದೆ. ಭಾನುವಾರ ನಡೆದ ಸರಣಿ ಬಾಂಬ್​ ದಾಳಿ ಬಳಿಕ ಇಂದು ಮತ್ತೊಂದು ಬಾಂಬ್​ ಸ್ಪೋಟಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಬಾಂಬ್​ ಮತ್ತೆ ಸ್ಫೋಟಗಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಚರ್ಚ್​ಗಳ ಬಾಗಿಲು ಹಾಕಲು ಸರ್ಕಾರ ಮುಂದಾಗಿದೆ.

Related Posts :

Category:

error: Content is protected !!

This website uses cookies to ensure you get the best experience on our website. Learn more