Home » Education News
ಈ ಅವಧಿಯಲ್ಲಿ 10ನೇ ತರಗತಿಗೆ ವರ್ಚುವಲ್ ಅಥವಾ ದೂರವಾಣಿ ಮೂಲಕ ಪಾಠ ಮಾಡಲು ಸೂಚನೆ ನೀಡಲಾಗಿದೆ. ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಆದೇಶ ಪ್ರಕಟಿಸಿದೆ.
ಏಪ್ರಿಲ್ 19ರಿಂದ ವಿಟಿಯು ಪರೀಕ್ಷೆಗಳು ಆರಂಭವಾಗಿದ್ದು ಶನಿವಾರ, ಭಾನುವಾರ ಹೊರತುಪಡಿಸಿ ಉಳಿದ ದಿನ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾಹಿತಿ ನೀಡಿದ್ದಾರೆ.
NATA 2021 Result at nata.in: ಫಲಿತಾಂಶವನ್ನು ಘೋಷಿಸಿದ ನಂತರ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ನಾಟಾದ ಅಧಿಕೃತ ವೆಬ್ಸೈಟ್ನಲ್ಲಿ nata.in ನಲ್ಲಿ ಲಾಗ್ಇನ್ ಮಾಡುವ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.
CISCE Cancels ICSE Class 10 Exams: 10ನೇ ತರಗತಿ ಪರೀಕ್ಷೆ ರದ್ದು ಮಾಡಿರುವ CISCE 11 ನೇ ತರಗತಿಯ ಪಠ್ಯಕ್ರಮವನ್ನು ಆದಷ್ಟು ಬೇಗ ಆರಂಭಿಸಲು ಶಾಲೆಗಳಿಗೆ ಸೂಚನೆ ನೀಡಿದೆ. ದೇಶದಲ್ಲಿ ಕೊವಿಡ್ ಪರಿಸ್ಥಿತಿಯನ್ನು ಪರಿಗಣಿಸಿ, 11 ನೇ ತರಗತಿ ಆನ್ಲೈನ್ನಲ್ಲಿ ಆರಂಭವಾಗಲಿದೆ.
ದೇಶದಲ್ಲಿ ಸದ್ಯದಲ್ಲಿರುವ ಕೊವಿಡ್ 19 ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಪರೀಕ್ಷಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಏಪ್ರಿಲ್ ಸೆಷನ್ನಲ್ಲಿ ನಡೆಯಬೇಕಿದ್ದ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎನ್ಟಿಎ ಹೇಳಿಕೆ ಬಿಡುಗಡೆ ಮಾಡಿದೆ.
NEET PG Exam 2021: ನೀಟ್ 2021ನ್ನು ಮುಂದೂಡಿರುವ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
April 25 KSET Exam date : ಏಪ್ರಿಲ್ 25ರಂದು ಕೆಸೆಟ್ ಪರೀಕ್ಷೆ ನಡೆಸುವುದಾಗಿ ಮೈಸೂರು ವಿಶ್ವವಿದ್ಯಾನಿಲಯ ತಿಳಿಸಿದೆ.
Karnataka SSLC Exam News Today: ಎಸ್ಎಸ್ಎಲ್ಸಿ ಪರೀಕ್ಷೆಗಳ ಕುರಿತು ಯಾವುದೇ ವದಂತಿ, ಊಹಾಪೋಹಗಳಿಗೂ ಕಿವಿಗೊಡದಿರಿ ಎಂದು ಶಿಕ್ಷಣ ಸಚಿವರೇ ಖಚಿತಪಡಿಸಿದಂತಾಗಿದೆ.
CBSE Board Exams 2021: ಈ ಮಾನದಂಡದ ಅನುಸರಿಸಲು ಆಕ್ಷೇಪ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಅನುಕೂಲಕರ ಪರಿಸ್ಥಿತಿ ಸಿದ್ಧವಾದಾಗ ಪರೀಕ್ಷೆ ನಡೆಯಲಿದೆ.
CBSE Examination 2021: ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಲಾಗಿದೆ. ...
‘ತೋಟದಿಂದ ಶಾಲೆಗೆ ತುಂಬಾ ದೂರವಿರುವುದರಿಂದ ಆ ಶಿಕ್ಷಕ ಅವರ ಕೊಠಡಿಯಲ್ಲಿಯೇ ಆ ಬಡಹುಡುಗನಿಗೆ ತಂಗಲು ಮತ್ತು ಊಟದ ವ್ಯವಸ್ಥೆ ಮಾಡಿ ಓದಿಸುತ್ತಾರೆ. ಶ್ರದ್ಧೆಯಿಂದ ಓದಿ ಎಸ್. ಎಸ್. ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆಯುವುದರೊಂದಿಗೆ ...
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ಬಳಿ ಈ ಮುನ್ನ ಕೈಗೊಳ್ಳಲಾಗಿದ್ದ ನಿರ್ಣಯವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದರು. ...
ಬೆಂಗಳೂರು ಮೂಲದ ಗಾಮ್ಯಾಪ್ ಸ್ಪೋರ್ಟ್ಸ್ ವಿಜ್ ಎಂಬ ಸಂಸ್ಥೆ ಇದನ್ನು ಅಭಿವೃದ್ಧಿಪಡಿಸಿದ್ದು, ಸಂಸ್ಕೃತವನ್ನು ಸುಲಭವಾಗಿ ಕಲಿಸುವ ಸಲುವಾಗಿ ಕೆಲ ಮನರಂಜನೆಗಳನ್ನು ನೀಡುವ ಗೇಮ್ಗಳೂ ಲಭ್ಯವಿರುವಂತೆ ನೋಡಿಕೊಳ್ಳಲಾಗಿದೆ. ...
Karnataka College and University Exam News Today: ರಾಜ್ಯದ ವಿವಿಧ ಭಾಗಗಳಲ್ಲಿ ಹಲವಾರು ಪೋಷಕರು ಆನ್ಲೈನ್ ಪರೀಕ್ಷೆ ನಡೆಸುವಂತೆ ಬೇಡಿಕೆಯಿಡುತ್ತಿದ್ದಾರೆ, ಆದರೆ ಕರ್ನಾಟಕದಲ್ಲಿ ಆನ್ಲೈನ್ ಪರೀಕ್ಷೆ ನಡೆಸುವುದಿಲ್ಲ. ಪರಿಸ್ಥಿತಿ ಹತೋಟಿಗೆ ಬಂದ ನಂತರ ...
ಸದ್ಯದ ಪರಿಸ್ಥಿತಿಯು ಪರೀಕ್ಷೆ ಸಡೆಸಲು ಯೋಗ್ಯವಾಗಿಲ್ಲ. ಆರೋಗ್ಯವೇ ಸರ್ಕಾರದ ಮೊದಲ ಆದ್ಯತೆ ಎಂದು ಗಾಯಕ್ವಾಡ್ ಟ್ವಿಟರ್ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ. ...
ಕೇಂದ್ರ ಶಿಕ್ಷಣ ಸಚಿವ ರಮೇಶ್ ಕುಮಾರ್ ಪೋಖ್ರಿಯಾಲ್ ಅವರು Students and Teachers Holistic Advancement through Quality Education -SARTHAQಗೆ ಚಾಲನೆ ನೀಡಿದ್ದಾರೆ. ಏನಿದು ಕಾರ್ಯಕ್ರಮ ಎಂಬ ಮಾಹಿತಿ ಈ ಲೇಖನದಲ್ಲಿದೆ. ...
K-SET Exam 2021 Postponed: ನಾಲ್ಕು ದಿನಗಳಿಂದ ನಡೆಯುತ್ತಿರುವ ಸಾರಿಗೆ ಸಿಬ್ಬಂದಿಗಳ ಮುಷ್ಕರ ಹಿನ್ನೆಲೆಯಲ್ಲಿ KSET ಪರೀಕ್ಷೆಯನ್ನು ಮುಂದೂಡುವಂತೆ ಹಲವು ಪರೀಕ್ಷಾರ್ಥಿಗಳು ವಿಶ್ವವಿದ್ಯಾಲಯಕ್ಕೆ ಮನವಿ ಮಾಡಿದ್ದರು. ...
ಸಾರ್ಥಕ್ಯೂ ಬದಲಾಗುತ್ತಿರುವ ಮತ್ತು ಕಾರ್ಯ ವಿಧಾನ ದಾಖಲೆಯನ್ನಾಗಿ ಸಿದ್ಧಪಡಿಸಲಾಗಿದ್ದು ಮತ್ತು ಅದು ವಿಸ್ತೃತವಾಗಿ ಸಲಹಾತ್ಮಕ ಮತ್ತು ಸೂಚಕ ಸ್ವರೂಪವನ್ನು ಹೊಂದಿದೆ. ಅದನ್ನು ಭಾಗಿದಾರರಿಂದ ಲಭ್ಯವಾಗುವ ಮಾಹಿತಿ/ಪ್ರತಿಕ್ರಿಯೆಗಳನ್ನು ಸ್ವೀಕರಿಸಿ ಕಾಲಕಾಲಕ್ಕೆ ಪರಿಷ್ಕರಿಸಲಾಗುವುದು ಎಂದು ಅವರು ಹೇಳಿದರು. ...
Pariksha Pe Charcha 2021: ಈವರೆಗೆ ಪರೀಕ್ಷಾ ಪೆ ಚರ್ಚಾದಲ್ಲಿ ಮುಖಾಮುಖಿ ಸಂವಾದ ಇರುತ್ತಿತ್ತು. ಆದರೆ ಈ ಬಾರಿ ಕೊರೊನಾ ಸಾಂಕ್ರಾಮಿಕ ರೋಗದ ಕಾರಣ ವರ್ಚ್ಯುವಲ್ ಆಗಿ ನಡೆಯಲಿದೆ. ...