2nd PUC RESULT: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇವತ್ತಲ್ಲ (ಏ.03), ಇದು ನಕಲಿ ನೋಟಿಸ್

ಸಾಮಾಜಿಕ ಜಾಲತಾಣದಲ್ಲಿ ಒಂದು ನೋಟಿಸ್​​​​​ ವೈರಲ್​​ ಆಗಿತ್ತು. ಅದರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾ.1ರಿಂದ 23ರವರೆಗೆ ನಡೆಸಲಾಗಿತ್ತು. ಎಲ್ಲಾ ಉತ್ತರ ಪ್ರತಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಹಾಗಾಗಿ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್​​​ 3ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟಸಲಾಗುವುದು. ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯಿಂದ ಪತ್ರಿಕಾಗೋಷ್ಠಿ ಕರೆಯಲಾಗುವುದು. ಫಲಿತಾಂಶ ವು ಏಪ್ರಿಲ್​​​​ 3 ರಂದು ಬೆಳಿಗ್ಗೆ 11 ಗಂಟೆಗೆ karresults.nic.in ನಲ್ಲಿ ಲಭ್ಯವಿರುತ್ತದೆ

2nd PUC RESULT: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇವತ್ತಲ್ಲ (ಏ.03), ಇದು ನಕಲಿ ನೋಟಿಸ್
Follow us
|

Updated on:Apr 04, 2024 | 10:19 AM

ಬೆಂಗಳೂರು, ಏ.03: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ (ಕೆಎಸ್​​​​​​​ಇಎಬಿ) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್​​​​ 3 2024 ಅಂದರೆ ಇಂದು ಪ್ರಕಟ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಏಪ್ರಿಲ್​​ 3ರಂದು ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಸಾಮಾಜಿಕ ಜಾಲತಾಣದಲ್ಲಿ ನಕಲಿ ನೋಟಿಸ್​​​ ಹರಿದಾಡುತ್ತಿತ್ತು. ಕೆಎಸ್​​​​​​​ಇಎಬಿ ಮೌಲ್ಯ ಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮತ್ತು ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡುವ ದಿನಾಂಕವನ್ನು ಇನ್ನು ತಿಳಿಸಿಲ್ಲ ಎಂದು ಹೇಳಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಕಲಿ ನೋಟಿಸ್

ಸಾಮಾಜಿಕ ಜಾಲತಾಣದಲ್ಲಿ ಒಂದು ನೋಟಿಸ್​​​​​ ವೈರಲ್​​ ಆಗಿತ್ತು. ಅದರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾ.1ರಿಂದ 23ರವರೆಗೆ ನಡೆಸಲಾಗಿತ್ತು. ಎಲ್ಲಾ ಉತ್ತರ ಪ್ರತಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಹಾಗಾಗಿ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್​​​ 3ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟಸಲಾಗುವುದು. ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯಿಂದ ಪತ್ರಿಕಾಗೋಷ್ಠಿ ಕರೆಯಲಾಗುವುದು. ಫಲಿತಾಂಶ ವು ಏಪ್ರಿಲ್​​​​ 3 ರಂದು ಬೆಳಿಗ್ಗೆ 11 ಗಂಟೆಗೆ karresults.nic.in ನಲ್ಲಿ ಲಭ್ಯವಿರುತ್ತದೆ ಎಂದು ಈ ನೋಟಿಸ್​​​ನಲ್ಲಿ ನೀಡಲಾಗಿತ್ತು.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ದಿನಾಂಕ

ಮೂಲಗಳ ಪ್ರಕಾರ, ಲೋಕಸಭೆ ಚುನಾವಣೆ ಪ್ರಾರಂಭವಾಗುವ ಮುನ್ನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಹೇಳಲಾಗಿದೆ. ಫಲಿತಾಂಶವನ್ನು kseab.karnataka.gov.in ಮತ್ತು karresults.in ನಲ್ಲಿ ಅಧಿಕೃತ ವೆಬ್​ಸೈಟ್​​​​​ಗಳಲ್ಲಿ ಪ್ರಕಟ ಮಾಡಲಾಗುವುದು. ಇಲ್ಲಿ ನಿಮ್ಮ ಫಲಿತಾಂಶವನ್ನು ಪರಿಶೀಲನೆ ಮಾಡಲು ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.

ಇದನ್ನೂ ಓದಿ: 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ದಿನಾಂಕ ಹಾಗೂ ಸಮಯ ಕುರಿತು ಮಂಡಳಿಯು ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. KSEAB ಪ್ರಸ್ತುತ ಮೌಲ್ಯಮಾಪನ ಮಾಡುತ್ತಿದೆ. ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟ ಮಾಡಲಾಗುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:39 am, Wed, 3 April 24

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ