AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಇಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಡಿ.11ರವರೆಗೆ ಅವಧಿ ವಿಸ್ತರಣೆ

ಬಿ.ಇಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಡಿ.11 ರವರೆಗೆ ವಿಸ್ತರಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ(Krishna Byre Gowda) ಹೇಳಿದರು. ಶೂನ್ಯವೇಳೆಯಲ್ಲಿ ಮಹಾಂತೇಶ್ ಕೌಜಲಗಿ ಪ್ರಸ್ತಾಪಕ್ಕೆ ಉನ್ನತ ಶಿಕ್ಷಣ ಸಚಿವರ ಪರವಾಗಿ ಕಂದಾಯ ಸಚಿವರು ಉತ್ತರಿಸಿದರು.

ಬಿ.ಇಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಡಿ.11ರವರೆಗೆ ಅವಧಿ ವಿಸ್ತರಣೆ
ಬಿ.ಇಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 06, 2023 | 10:40 PM

Share

ಬೆಳಗಾವಿ, ಡಿ.06: ಬಿ.ಇಡಿ ಕೋರ್ಸ್ ಪ್ರವೇಶ(B.ED course admission)ಕ್ಕೆ ಅರ್ಜಿ ಸಲ್ಲಿಸಲು ಡಿ.11 ರವರೆಗೆ ವಿಸ್ತರಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ(Krishna Byre Gowda) ಹೇಳಿದರು. ಶೂನ್ಯವೇಳೆಯಲ್ಲಿ ಮಹಾಂತೇಶ್ ಕೌಜಲಗಿ ಪ್ರಸ್ತಾಪಕ್ಕೆ ಉನ್ನತ ಶಿಕ್ಷಣ ಸಚಿವರ ಪರವಾಗಿ ಕಂದಾಯ ಸಚಿವರು ಉತ್ತರಿಸಿದರು. ‘ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳ ಫಲಿತಾಂಶ ವಿಳಂಬ ಹಿನ್ನೆಲೆ ಬಿ.ಎಡ್. ಪ್ರವೇಶ ನೋಂದಣಿ ಕೊನೆಯ ದಿನ ಮುಕ್ತಾಯ ಆಗುವುದರಿಂದ ಅನೇಕ ವಿದ್ಯಾರ್ಥಿಗಳಿಗೆ ತೊಂದರೆ ಆಗುವುದನ್ನು ಗಮನಿಸಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು.

2023-24ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿತ್ತು. ಅದರಂತೆ ಆಸಕ್ತರು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ನ. 29 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ವಿಸ್ತರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Wed, 6 December 23

Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ