AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ಬೆಂಗಳೂರು ಉತ್ತರ ವಿವಿ ಪರೀಕ್ಷೆ ರದ್ದಿಲ್ಲ; ಧಾರವಾಡ ವಿವಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು ಉತ್ತರ ವಿವಿಯ ವಿದ್ಯಾರ್ಥಿಗಳು ಸೆಪ್ಟೆಂಬರ್ 27ರಂದು ನಡೆಯಲಿರುವ ಪರೀಕ್ಷೆಗೆ ಹಾಜರಾಗಲೇಬೇಕು. ಗೈರುಹಾಜರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯುವ ಅವಕಾಶವಿಲ್ಲ ಎಂದು ವಿವಿ ತಿಳಿಸಿದೆ.

Bharat Bandh: ಬೆಂಗಳೂರು ಉತ್ತರ ವಿವಿ ಪರೀಕ್ಷೆ ರದ್ದಿಲ್ಲ; ಧಾರವಾಡ ವಿವಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ
TV9 Web
| Edited By: |

Updated on: Sep 26, 2021 | 8:40 PM

Share

ಬೆಂಗಳೂರು: ಭಾರತ್ ಬಂದ್ ಇದ್ದರೂ ಸಹ ನಾಳೆ ಸೋಮವಾರ (ಸೆಪ್ಟೆಂಬರ್ 27) ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಪರೀಕ್ಷೆಗಳು ನಿಗದಿಯಾದಂತೆಯೇ ನಡೆಯಲಿವೆ. ಪದವಿ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಉತ್ತರ ವಿಶ್ವವಿದ್ಯಾಲಯದ ಒಟ್ಟು 66 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಗೈರಾದರೆ ಮತ್ತೆ ಪರೀಕ್ಷೆ ಬರೆಯುವುದಕ್ಕೆ ಅವಕಾಶವಿಲ್ಲ. ನಾಳೆಯ ಪರೀಕ್ಷೆಯಿಂದ ಯಾವುದೇ ವಿನಾಯಿತಿ ಇಲ್ಲ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಜನಾರ್ದನ್‌ ಮಾಹಿತಿ ನೀಡಿದ್ದಾರೆ.

ಧಾರವಾಡ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ ಕೃಷಿ ಕಾಯ್ದೆ ವಿರೋಧಿಸಿ ಸೋಮವಾರ (ಸೆಪ್ಟೆಂಬರ್ 27) ಭಾರತ್ ಬಂದ್ ಘೋಷಿಸಿರುವ ಬೆನ್ನಲ್ಲೇ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಪರೀಕ್ಷೆ ಮುಂದೂಡಿ ಕವಿವಿ ಮೌಲ್ಯಮಾಪನದ ಕುಲಸಚಿವ ಪ್ರೊ. ಎಚ್. ನಾಗರಾಜ್ ಆದೇಶಿದ್ದಾರೆ.

(Bharat Bandh September 27 Bengaluru North University exams are not postponed Karnataka University Exams Postponed)

Follow Us
TV9 Web
TV9 Web

TV9 Kannada

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು