AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Result 2023: ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ ಇಲ್ಲಿದೆ

ಸಿಬಿಎಸ್​ಇ 10 ನೇ ತರಗತಿ ಫಲಿತಾಂಶ​ 2023: ಇತ್ತೀಚಿನ ಅಧಿಸೂಚನೆಯ ಪ್ರಕಾರ, ಸಿಬಿಎಸ್​ಇ 10 ನೇ ತರಗತಿ ಫಲಿತಾಂಶ ಇಂದು (ಮೇ 12) ಪ್ರಕಟವಾಗಿದೆ. ರಿಸ್ಟಲ್​ ನೋಡುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

CBSE Result 2023:  ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ ಇಲ್ಲಿದೆ
ನಯನಾ ಎಸ್​ಪಿ
ನಯನಾ ಎಸ್​ಪಿ| Edited By: |

Updated on:May 12, 2023 | 1:43 PM

Share

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಸಿಬಿಎಸ್​ಇ 10 ನೇ ತರಗತಿ ಫಲಿತಾಂಶ 2023 (CBSE 10th Result 2023)  ಪ್ರಕಟಿಸಿದ್ದು, ತನ್ನ ಅಧಿಕೃತ ವೆಬ್‌ಸೈಟ್‌ ಅಲ್ಲಿ ಬಿಡುಗಡೆ ಮಾಡಿದೆ. ಫಲಿತಾಂಶವನ್ನು ಪರಿಶೀಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ cbseresults.nic.in ಅಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಇದೀಗ 10 ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.

ಈ ವರ್ಷ ಸುಮಾರು 38,83,710 ವಿದ್ಯಾರ್ಥಿಗಳು ಸಿಬಿಎಸ್​ಇ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಿದ್ದಾರೆ. ಒಟ್ಟು 21,86,940 ವಿದ್ಯಾರ್ಥಿಗಳು CBSE 10 ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದರು ಮತ್ತು 16,96,770 ವಿದ್ಯಾರ್ಥಿಗಳು 12 ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದರು.

ಸಿಬಿಎಸ್​ಇ 10ನೇ, 12ನೇ ಬೋರ್ಡ್ ಫಲಿತಾಂಶಗಳು 2023 ಲಿಂಕ್

ಸಿಬಿಎಸ್​ಇ ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸಿದ ನಂತರ, ಅಭ್ಯರ್ಥಿಗಳು cbse.gov.in, cbseresults.nic.in ಮತ್ತು results.cbse.nic.in ಸೇರಿದಂತೆ ಅಧಿಕೃತ ವೆಬ್‌ಸೈಟ್‌ಗಳಿಂದ ಸ್ಕೋರ್‌ಕಾರ್ಡ್ ಅನ್ನು ಪರಿಶೀಲಿಸಲು ಮತ್ತು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. ನಿಮ್ಮ ಸಿಬಿಎಸ್​ಇಬೋರ್ಡ್ ಮಾರ್ಕ್‌ಶೀಟ್ 2023 ಅನ್ನು ಹೇಗೆ ಡೌನ್‌ಲೋಡ್ ಮಾಡುವುದು ಎಂಬುದನ್ನು ತಿಳಿಯಲು ಕೆಳಗೆ ತಿಳಿಸಲಾದ ಹಂತಗಳನ್ನು ಪರಿಶೀಲಿಸಿ.

ಇದನ್ನೂ ಓದಿ: ಸಿಬಿಎಸ್​​​ಇ 12ನೇ ತರಗತಿ ಫಲಿತಾಂಶ ಪ್ರಕಟ: ಪರ್ಯಾಯ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪರಿಶೀಲಿಸುವುದು ಹೇಗೆ?

ಸಿಬಿಎಸ್​ಇ ಫಲಿತಾಂಶಗಳು 2023: ಹೇಗೆ ಪರಿಶೀಲಿಸುವುದು

  • ಅಧಿಕೃತ ವೆಬ್‌ಸೈಟ್–cbseresults.nic.in ಗೆ ಹೋಗಿ
  • ಕಾಣಿಸಿಕೊಂಡ ಮುಖಪುಟದಲ್ಲಿ, ಸಿಬಿಎಸ್​ಇ ಬೋರ್ಡ್ 10ನೇ ಅಥವಾ 12ನೇ ಫಲಿತಾಂಶದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ
  • ಹೊಸ ಲಾಗಿನ್ ಪುಟ ತೆರೆಯುತ್ತದೆ
  • ನಿಮ್ಮ ರೋಲ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
  • ಮಾರ್ಕ್‌ಶೀಟ್ ಅನ್ನು ಪ್ರವೇಶಿಸಿ ಮತ್ತು ಅದನ್ನು ಡೌನ್‌ಲೋಡ್ ಮಾಡಿ
  • ಭವಿಷ್ಯದ ಉಲ್ಲೇಖಗಳಿಗಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಿ

Published On - 1:27 pm, Fri, 12 May 23

Follow Us
ನಯನಾ ಎಸ್​ಪಿ
ನಯನಾ ಎಸ್​ಪಿ

ಹುಟ್ಟೂರು ದಕ್ಷಿಣ ಕನ್ನಡ ಬೆಳೆದದ್ದು ನಮ್ಮ ಬೆಂಗಳೂರಿನಲ್ಲಿ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಶಿಕ್ಷಣ, ಜೋತಿಷ್ಯ, ಉದ್ಯೋಗ, ಹೀಗೆ ಹಲವು. ಕಳೆದ ಎರಡು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಓದುಗರ ಅಭಿರುಚಿಗೆ ಅನುಗುಣವಾಗಿ ಲೇಖನಗಳನ್ನು ಬರೆಯುವುದು ನನ್ನ ಪ್ರಯತ್ನ.

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್