ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
KPCC ಅಧ್ಯಕ್ಷ ಸ್ಥಾನ ಸತೀಶ್ ಕೈತಪ್ಪಿದ್ಯಾಕೆ? ಲೆಕ್ಕಾಚಾರ ತಪ್ಪಿದ್ದೇಗೆ?
ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು
ಸಚಿವ ಸ್ಥಾನ ಸಿಕ್ಕವರಿಗೂ, ಸಿಗದವರಿಗೂ ತಪ್ಪದ ಚಿಂತೆ!
ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ: ಮಗು ಸೇರಿ ನಾಲ್ವರ ಸಾವು
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಮಾತು
ಕೊಳೆತ ತರಕಾರಿ ಸಮೇತ ಬಂದು ಹಾಸ್ಟೆಲ್ ಆಹಾರದ ಬಗ್ಗೆ ವಿದ್ಯಾರ್ಥಿಗಳ ದೂರು!
ಉಚಿತ ಬಸ್ ಪಾಸ್: ಅರ್ಜಿ ಸಲ್ಲಿಕೆ ಹೇಗೆ? ಏನೇನು ದಾಖಲೆ ಬೇಕು? ಇಲ್ಲಿದೆ ವಿವರ
ಸಿದ್ದರಾಮಯ್ಯ ಪದತ್ಯಾಗದ ಬೆನ್ನಲ್ಲೇ ಒಬಿಸಿಗೆ ಕಾಂಗ್ರೆಸ್ ಬಂಪರ್
ಬೆಂಗಳೂರಿಗರ ಜೀವ ಹಿಂಡುತ್ತಿರುವ ಗುಂಡಿಗಳು; GBA ನಿದ್ರೆಗೆ ಜಾರಿದೆಯೇ?
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್ಗೆ ಡಿಕ್ಕಿ
ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟು
ಸಾವಿರಾರು ಮನೆಗಳಿರುವ ಅಪಾರ್ಟ್ಮೆಂಟ್ಗಿಲ್ಲ ಸುಸಜ್ಜಿತ ರಸ್ತೆ ಭಾಗ್ಯ
ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಖಡಕ್ ಎಚ್ಚರಿಕೆ
ಹೊಳೆ ಹರಿವ ದಿಕ್ಕನ್ನೇ ಬದಲಾಯಿಸಿದ ಹೂಳು: ತೀರದ ನಿವಾಸಿಗಳಿಗೆ ತಪ್ಪದ ಗೋಳು!
ಪರೀಕ್ಷೆ ಇಲ್ಲದೆ ಭಾಷಾ ಪ್ರಮಾಣಪತ್ರ ನೀಡುವ ಆಮಿಷ: ಲಕ್ಷಾಂತರ ರೂ. ವಂಚನೆ
ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ್ದ ಸರ್ಕಾರಿ ಕಟ್ಟಡವೀಗ ಭೂತ ಬಂಗಲೆ!
ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ನಿರಾಳ ವಾತಾವರಣ
ಕರಾವಳಿ-ಮಲೆನಾಡಿಗೆ ಮಳೆ ಸಿಂಚನ, ಉತ್ತರ ಕರ್ನಾಟಕಕ್ಕೆ ಸೂರ್ಯನ ತಾಪ!
ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ: ಹರಿಪ್ರಾಸದ್ ಒಂದೇ ದಿನ ಡಬಲ್ ಧಮಾಕ!
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್ ಗುಡ್ ನ್ಯೂಸ್: 6 ಕೊಡುಗೆ ಘೋಷಣೆ
ಸಿಎಂ ಆದ ಬಳಿಕ ಡಿಕೆಶಿ ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಸಿಎಂ ಆಗಿ ಪ್ರಮಾಣದ ಬೆನ್ನಲ್ಲೇ ರಾಜ್ಯದ ಜನತೆಗೆ ಮಹತ್ವದ ಕರೆಕೊಟ್ಟ ಡಿಕೆಶಿ
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.