ಕೊರೊನಾ ಹಿನ್ನೆಲೆ; ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪೂರ್ಣ ಕ್ಯಾರಿ ಓವರ್- ವಿವರ ಇಲ್ಲಿದೆ

ಕೊವಿಡ್ ಸಂಕಷ್ಟ ಹಿನ್ನೆಲೆ 2021-22ನೇ ಸಾಲಿನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಫುಲ್ ಕ್ಯಾರಿ ಓವರ್ ನೀಡಲು ನಿರ್ಧಾರ ಮಾಡಲಾಗಿದ್ದು ಹಾಲಿ ಚಾಲ್ತಿಯಲ್ಲಿರುವ ಗರಿಷ್ಠ 4 ವಿಷಯಗಳ ಕ್ಯಾರಿ ಓವರ್ ಮಿತಿಯ ಬದಲು ಫುಲ್ ಕ್ಯಾರಿ ಓವರ್ ನೀಡಲು ಉನ್ನತ ‌ಶಿಕ್ಷಣ ಇಲಾಖೆಯಿಂದ‌‌ ನಿರ್ಧರಿಸಿದೆ.

ಕೊರೊನಾ ಹಿನ್ನೆಲೆ; ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪೂರ್ಣ ಕ್ಯಾರಿ ಓವರ್- ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Jan 28, 2022 | 9:16 PM

ಬೆಂಗಳೂರು: ಕೊರೊನಾ ಸೋಂಕು ಹಾವಳಿಯ ಹಿನ್ನೆಲೆಯಲ್ಲಿ, 2021-22ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ‘ಪೂರ್ಣ ಕ್ಯಾರಿ ಓವರ್’ಗೆ ಅನುಮತಿ ನೀಡಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ. ಕೊವಿಡ್ ಸಂಕಷ್ಟ ಹಿನ್ನೆಲೆ 2021-22ನೇ ಸಾಲಿನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಫುಲ್ ಕ್ಯಾರಿ ಓವರ್ ನೀಡಲು ನಿರ್ಧಾರ ಮಾಡಲಾಗಿದ್ದು ಹಾಲಿ ಚಾಲ್ತಿಯಲ್ಲಿರುವ ಗರಿಷ್ಠ 4 ವಿಷಯಗಳ ಕ್ಯಾರಿ ಓವರ್ ಮಿತಿಯ ಬದಲು ಫುಲ್ ಕ್ಯಾರಿ ಓವರ್ ನೀಡಲು ಉನ್ನತ ‌ಶಿಕ್ಷಣ ಇಲಾಖೆಯಿಂದ‌‌ ನಿರ್ಧರಿಸಿದೆ.

ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಲಾಗಿದೆ. ‘ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4 ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಕೊಡುವ ಪದ್ಧತಿ ಇದೆ. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಿದ್ದರಿಂದ ವಿದ್ಯಾರ್ಥಿಗಳಿಗೆ ಅನನುಕೂಲವಾಗಿದೆ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಸ್ತಕ ಶೈಕ್ಷಣಿಕ ವರ್ಷಕ್ಕೆ ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ಕೊಡಲಾಗಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: 3 ವರ್ಷಗಳ ಡಿಪ್ಲೊಮಾ ನೇರ ನೇಮಕಾತಿ, ಅನುಕಂಪದ ನೇಮಕಾತಿ, ಉನ್ನತ ಶಿಕ್ಷಣ ಪಡೆಯಲು ಪಿಯುಸಿಗೆ ಸಮ

ಇದನ್ನೂ ಓದಿ: ಡಿಪ್ಲೊಮಾ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಪರೀಕ್ಷೆಗೆ ತೀವ್ರ ವಿರೋಧ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ