ICAI CA Final Result 2022: ICAI CA ಅಂತಿಮ ಫಲಿತಾಂಶ ಪ್ರಕಟ, ಇಲ್ಲಿ ಪರಿಶೀಲಿಸಿ
ICAI CA Final Result 2022: ICAI CA 2022 ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಮೇ ತಿಂಗಳಿನಲ್ಲಿ ಪರೀಕ್ಷೆಗಳು ನಡೆದಿದ್ದವು. ಇದೀಗ ಈ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) CA 2022 ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಮೇ ತಿಂಗಳಿನಲ್ಲಿ ಪರೀಕ್ಷೆಗಳು ನಡೆದಿದ್ದವು. ಇದೀಗ ಈ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ icai.nic.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
Published On - 12:30 pm, Fri, 15 July 22