ICAI CA Final Result 2022: ICAI CA ಅಂತಿಮ ಫಲಿತಾಂಶ ಪ್ರಕಟ, ಇಲ್ಲಿ ಪರಿಶೀಲಿಸಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Jul 15, 2022 | 12:33 PM

ICAI CA Final Result 2022: ICAI CA 2022 ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು  ಪ್ರಕಟಿಸಿದೆ. ಮೇ ತಿಂಗಳಿನಲ್ಲಿ ಪರೀಕ್ಷೆಗಳು  ನಡೆದಿದ್ದವು. ಇದೀಗ ಈ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

ICAI CA Final Result 2022: ICAI CA ಅಂತಿಮ ಫಲಿತಾಂಶ ಪ್ರಕಟ, ಇಲ್ಲಿ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
Follow us on

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) CA 2022 ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು  ಪ್ರಕಟಿಸಿದೆ. ಮೇ ತಿಂಗಳಿನಲ್ಲಿ ಪರೀಕ್ಷೆಗಳು  ನಡೆದಿದ್ದವು. ಇದೀಗ ಈ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.  ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ icai.nic.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

Published On - 12:30 pm, Fri, 15 July 22