ಕನಿಷ್ಠ ಹಾಜರಾತಿಯಿಂದ ಪರೀಕ್ಷೆ ವಂಚಿತರಾಗಿದ್ದ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ

ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಗುಡ್ ನ್ಯೂಸ್ ನೀಡಿದ್ದು, ಕನಿಷ್ಠ ಹಾಜರಾತಿಯಿಂದ ಪರೀಕ್ಷೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.

ಕನಿಷ್ಠ ಹಾಜರಾತಿಯಿಂದ ಪರೀಕ್ಷೆ ವಂಚಿತರಾಗಿದ್ದ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: May 17, 2023 | 5:18 PM

ಬೆಂಗಳೂರು: 2022-23ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಹಾಜರಾಗದ ಕಲಾ ಮತ್ತು ವಾಣಿಜ್ಯ ವಿಭಾಗದ ಪಿ.ಯು.ಸಿ (PUC) ವಿದ್ಯಾರ್ಥಿಗಳಿಗೆ ಮೇ 23, 2023ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುಡ್ ನ್ಯೂಸ್ ನೀಡಿದೆ. ಕನಿಷ್ಠ ಹಾಜರಾತಿಯಿಂದ ಪರೀಕ್ಷೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಉಪಯೋಗಿಸಿಕೊಳ್ಳಬಹುದಾಗಿದೆ.

ಪಿಯುಸಿ ದ್ವೀತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 75% ರಷ್ಟು ಹಾಜರಾತಿ ಇಲ್ಲದ ಕಾರಣಕ್ಕೆ ಕಲಾ ಮತ್ತು ವಾಣಿಜ್ಯ ವಿಭಾಗದಿಂದ 12 ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಮುಖ್ಯ ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ವಿದ್ಯಾರ್ಥಿಗಳಿಗೆ ಮಾತ್ರ ಮಂಡಳಿ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ.

ಇದನ್ನೂ ಓದಿ: CET 2023: ಸಿಇಟಿ ಅರ್ಜಿ ವಿವರಗಳನ್ನು ಮಾರ್ಪಡಿಸಲು ಕೊನೆಯ ಅವಕಾಶ

ದ್ವಿತೀಯ ಪಿಯುಸಿ ಪರೀಕ್ಷೆ 2023 ಕ್ಕೆ ಸುಮಾರು 7,26,195 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯದಲ್ಲಿ 1,109 ಪರೀಕ್ಷಾ ಕೇಂದ್ರಗಳು ತೆರೆಯಲಾಗಿತ್ತು. ಬೋರ್ಡ್ ಮಾರ್ಚ್ 29, 2023 ರವರೆಗೆ ಪರೀಕ್ಷೆಗಳು ನಡೆದಿದ್ದವು.

ಇದನ್ನೂ ಓದಿ: ನಕಲಿ ದಾಖಲೆ ನೀಡಿದ ವಿದ್ಯಾರ್ಥಿಗಳ ಪ್ರವೇಶ ರದ್ದು ಮಾಡಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ಏಪ್ರಿಲ್ 21 ರಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ತನ್ನ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಲಾಗಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್