Karnataka 2nd PUC Result 2023: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಪರ್ಯಾಯ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪರಿಶೀಲಿಸುವುದು ಹೇಗೆ?

Class 12 Results 2023 Alternate Websites: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023: ಇತ್ತೀಚಿನ ಅಧಿಸೂಚನೆಯ ಪ್ರಕಾರ, ದ್ವಿತೀಯ ಪಿಯುಸಿ ಫಲಿತಾಂಶವು ಇಂದು (ಏ 21) ಪ್ರಕಟವಾಗಿದೆ. ಫಲಿತಾಂಶ​ವನ್ನು ನೀವು ಈ ಪರ್ಯಾಯ ವೈಬ್​ಸೈಟ್​​ಗಳಲ್ಲಿ ಪರಿಶೀಲಿಸಬಹುದು.

Karnataka 2nd PUC Result 2023: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಪರ್ಯಾಯ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪರಿಶೀಲಿಸುವುದು ಹೇಗೆ?
Karnataka 2nd PUC Result 2023Image Credit source: IITTM.Org
Follow us
|

Updated on:Apr 21, 2023 | 11:16 AM

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023: ಇತ್ತೀಚಿನ ಅಧಿಸೂಚನೆಯ ಪ್ರಕಾರ, ದ್ವಿತೀಯ ಪಿಯುಸಿ ಫಲಿತಾಂಶ ಇಂದು (ಏ 21) ಪ್ರಕಟವಾಗಿದೆ. ಫಲಿತಾಂಶ​ವನ್ನು ನೀವು ಈ ಪರ್ಯಾಯ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು. ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023 ಇಂದು ಪ್ರಕಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು karresults.nic.in ಅಥವಾ pue.karnataka.gov.in ನಲ್ಲಿ ಪರಿಶೀಲಿಸಬಹುದು. ಕರ್ನಾಟಕ ಲಕ್ಷಾಂತ ವಿದ್ಯಾರ್ಥಿಗಳು ಒಂದೇ ಭಾರೀ ಈ ವೆಬ್‌ಸೈಟ್‌ಗಳ ಲಿಂಕ್​​​ಗಳನ್ನು ತೆರೆಯುವುದರಿಂದ (Heavy Traffic) ಫಲಿತಾಂಶವನ್ನು ಪರಿಶೀಲಿಸಲು ಅಡಚಣೆಯಾಗಬಹುದು.

ಪದವಿ ಪೂರ್ವ ಶಿಕ್ಷಣ ಇಲಾಖೆಯು (DPUE) ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಿದೆ. 11ರಿಂದ ನಿಂದ karresults.nic.in ಅಥವಾ pue.karnataka.gov.in ನಲ್ಲಿ ಪರಿಶೀಲಿಸಲು ಸಾಧ್ಯವಾಗುತ್ತದೆ. ಪರೀಕ್ಷೆಗಳು ಮಾರ್ಚ್ 9 ರಿಂದ 29 ರವರೆಗೆ ನಡೆದವು. ಈ ವರ್ಷ, ವಿಜ್ಞಾನ ವಿಭಾಗದಲ್ಲಿ 2,44,129 ನೋಂದಣಿಗಳು ಕಂಡುಬಂದರೆ, ವಾಣಿಜ್ಯ ವಿಭಾಗದಲ್ಲಿ 2,47,269 ನೋಂದಣಿಗಳು ನಡೆದಿವೆ. ಕಲಾ ವಿಭಾಗದಲ್ಲಿ , 2,34,815 ವಿದ್ಯಾರ್ಥಿಗಳು 2023ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

2023ರ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪರಿಶೀಲಿಸಲು ಪರ್ಯಾಯ ವೆಬ್‌ಸೈಟ್‌ಗಳ ಪಟ್ಟಿ:

karresults.nic.in pue.karnataka.gov.in

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023 ಹೇಗೆ ಪರಿಶೀಲಿಸುವುದು?

  • ಮೇಲೆ ತಿಳಿಸಿದ ಎರಡು ಪರ್ಯಾಯ ವೆಬ್‌ಸೈಟ್‌ಗಳಲ್ಲಿ ಯಾವುದಾದರೂ ಒಂದು ಲಿಂಕ್​​ ಕ್ಲಿಕ್​ ಮಾಡಿ
  • ಮುಖಪುಟದಲ್ಲಿ, ಕರ್ನಾಟಕ II PUC ಫಲಿತಾಂಶ 2023 ಗಾಗಿ ಲಭ್ಯವಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನಿಮ್ಮ ರಿಜಿಸ್ಟರ್​​​ ಸಂಖ್ಯೆ ಬಳಸಿ ಲಾಗಿನ್​ ಆಗಿ.
  • ಫಲಿತಾಂಶವನ್ನು ಪರಿಶೀಲಿಸಿ ಮತ್ತು ಅಂಕ ಪಟ್ಟಿಯನ್ನು ಡೌನ್‌ಲೋಡ್ ಮಾಡಿ.

ಒಂದು ಅಥವಾ ಎರಡು ವಿಷಯಗಳಲ್ಲಿ ಅನುತ್ತೀರ್ಣರಾದವರಿಗೆ ವಿಭಾಗೀಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಅವರಿಗೆ ಪ್ರವೇಶ ಪತ್ರಗಳನ್ನು ನೀಡಲಾಗುತ್ತದೆ ಮತ್ತು ಕಂಪಾರ್ಟ್‌ಮೆಂಟ್ ಪರೀಕ್ಷೆಗೆ ಹಾಜರಾಗಲು ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಲಾಗುತ್ತದೆ.

ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023ರ ಲೈವ್​​ ಮಾಹಿತಿಗೆ ಇಲ್ಲಿ ಕ್ಲಿಕ್​ ಮಾಡಿ: 

Published On - 10:59 am, Fri, 21 April 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ