AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2023: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023: ಇತ್ತೀಚಿನ ಅಧಿಸೂಚನೆಯ ಪ್ರಕಾರ, ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು (April 21) ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ. ರಿಸ್ಟಲ್​ ನೋಡುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

Karnataka 2nd PUC Result 2023: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ
ಕರ್ನಾಟಕ ದ್ವಿತೀಯ ಪಿಯುಸಿ 2023 ಫಲಿತಾಂಶ
ನಯನಾ ಎಸ್​ಪಿ
| Edited By: |

Updated on:Apr 21, 2023 | 6:28 AM

Share

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023 ದಿನಾಂಕ ಮತ್ತು ಸಮಯವನ್ನು ಪ್ರಕಟಿಸಿದ್ದು, ಇಂದು (ಏಪ್ರಿಲ್ 21) ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಇನ್ನು 11 ಗಂಟೆಗೆ ಆನ್​ಲೈನ್​ನಲ್ಲಿ ಫಲಿತಾಂಶ ದೊರೆಯುತ್ತದೆ.  ಫಲಿತಾಂಶ ಅಧಿಕೃತ ವೆಬ್‌ಸೈಟ್ karresults.nic ನಲ್ಲಿ  ನೋಡಬಹುದಾಗಿ ಹಾಗಾದ್ರೆ, ಆನ್​ಲೈನ್​ನಲ್ಲಿ ಫಲಿತಾಂಶ ನೋಡುವುದೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023 ಅಧಿಸೂಚನೆ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಈ ಕೆಳಗೆ ನೀಡಲಾಗಿರುವ ಮಾಹಿತಿಯನ್ನು ಅನುಸರಿ ನೋಡಬಹುದು. ಹಾಗೇ ಸ್ಕೋರ್ ಕಾರ್ಡ್​ ಡೌನ್‌ಲೌಡ್ ಮಾಡಿಕೊಳ್ಳಬಹುದು.

ಕರ್ನಾಟಕ 2 ನೇ ಪಿಯುಸಿ ಫಲಿತಾಂಶ 2023 ಅನ್ನು ಡೌನ್‌ಲೋಡ್ ಮಾಡುವುದು ಹೇಗೆ?

  1. ಹಂತ 1: karresults.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  2. ಹಂತ 2: ಮುಖಪುಟದಲ್ಲಿ, ಕರ್ನಾಟಕ II PUC ಫಲಿತಾಂಶ 2023 ಗಾಗಿ ಲಭ್ಯವಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
  3. ಹಂತ 3: ಹೊಸ ವಿಂಡೋ ತೆರೆಯುತ್ತದೆ, ನಿಮ್ಮ ಲಾಗಿನ್ ವಿವರಗಳಾದ ರೆಗ್ ಸಂಖ್ಯೆ ಮತ್ತು ವಿಷಯವನ್ನು ನಮೂದಿಸಿ.
  4. ಹಂತ 4: ನಿಮ್ಮ ಕರ್ನಾಟಕ 2 ನೇ ಪಿಯುಸಿ 2023 ರ ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
  5. ಹಂತ 5: ಅದನ್ನೇ ಡೌನ್‌ಲೋಡ್ ಮಾಡಿ ಮತ್ತು ಹೆಚ್ಚಿನ ಉಲ್ಲೇಖಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಪಡೆಯಿರಿ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದ ನಂತರ ಅಂಕಗಳ ಮರು ಮೌಲ್ಯಮಾಪನ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ನಂತರ ಮರುಪರಿಶೀಲಿಸಲು ಬಯಸುವವರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಮತ್ತು ಲಿಂಕ್ ಸಕ್ರಿಯವಾದ ನಂತರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ, ವಿದ್ಯಾರ್ಥಿಗಳು ಕರ್ನಾಟಕ ಮಂಡಳಿಯ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಲು ಸೂಚಿಸಲಾಗಿದೆ.

Published On - 6:40 pm, Thu, 20 April 23

ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ