AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Supplementary Results 2022: ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ, ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಕರ್ನಾಟಕ ಪ್ರೀ-ಯೂನಿವರ್ಸಿಟಿ ಪರೀಕ್ಷಾ ಮಂಡಳಿಯು ದ್ವೀತಿಯ ಪಿಯುಸಿ ಪೂರಕ ಫಲಿತಾಂಶಗಳನ್ನು ಸೆ.12ಕ್ಕೆ ಪ್ರಕಟಿಸಲಿದೆ. PUC II ಪೂರಕ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು karresults.nic.in ನಲ್ಲಿ Karresults ನ ಅಧಿಕೃತ ಸೈಟ್ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

Karnataka 2nd PUC Supplementary Results 2022: ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ,  ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
Karnataka 2nd PUC Supplementary Results 2022
TV9 Web
| Edited By: |

Updated on:Sep 08, 2022 | 7:40 PM

Share

ಕರ್ನಾಟಕ ಪ್ರೀ-ಯೂನಿವರ್ಸಿಟಿ ಪರೀಕ್ಷಾ ಮಂಡಳಿಯು ದ್ವೀತಿಯ ಪಿಯುಸಿ ಪೂರಕ ಫಲಿತಾಂಶಗಳನ್ನು ಸೆ.12ಕ್ಕೆ  ಪ್ರಕಟಿಸಲಿದೆ. PUC II ಪೂರಕ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು karresults.nic.in ನಲ್ಲಿ Karresults ನ ಅಧಿಕೃತ ಸೈಟ್ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ದ್ವೀತಿಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೆಳಗೆ ನೀಡಲಾದ ಈ ಸರಳ ಹಂತಗಳ ಮೂಲಕ ನಿಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

ಫಲಿತಾಂಶಗವನ್ನು ಈ ಹಂತದಲ್ಲಿ ಪರಿಶೀಲಿಸಿ: 

1. Karresults.nic.in ನಲ್ಲಿ Karresults ನ ಅಧಿಕೃತ ಸೈಟ್‌ಗೆ ಭೇಟಿ ನೀಡಿ.

2. ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

3. ಫಲಿತಾಂಶದ ಲಿಂಕ್ ಪರಿಶೀಲಿಸಿ ಮತ್ತು ಲಾಗಿನ್ ವಿವರಗಳನ್ನು ನಮೂದಿಸಿ.

4. ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

5. ಫಲಿತಾಂಶವನ್ನು ಪರಿಶೀಲಿಸಿ ಮತ್ತು ಅದನ್ನು ಡೌನ್‌ಲೋಡ್ ಮಾಡಿ.

6. ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿ.

ಈ ವರ್ಷ ಕರ್ನಾಟಕ 2nd PUC ಫಲಿತಾಂಶಗಳನ್ನು ಜೂನ್ 18, 2022 ರಂದು ಪ್ರಕಟಿಸಲಾಯಿತು. ಒಟ್ಟು 61.88% ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅರ್ಹತೆ ಪಡೆಯದ ಅಭ್ಯರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಿದ್ದರು. ಹೆಚ್ಚಿನ ಸಂಬಂಧಿತ ವಿವರಗಳಿಗಾಗಿ ಅಭ್ಯರ್ಥಿಗಳು PUE, ಕರ್ನಾಟಕದ ಅಧಿಕೃತ ಸೈಟ್ ಅನ್ನು ಪರಿಶೀಲಿಸಬಹುದು.

Published On - 12:38 pm, Thu, 8 September 22

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ