ಪ್ರಾಥಮಿಕ ಶಾಲಾ ಮಕ್ಕಳಿಗೆ ಬ್ಯಾಗ್ ಭಾರ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಶಾಲಾ ಮಕ್ಕಳಿಗೆ ಬ್ಯಾಗ್ ಭಾರ ವಿಚಾರವಾಗಿ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಪ್ರಾಥಮಿಕ ಶಾಲಾ ಮಕ್ಕಳಿಗೆ ಬ್ಯಾಗ್ ಭಾರ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us
ರಮೇಶ್ ಬಿ. ಜವಳಗೇರಾ
|

Updated on:Jun 21, 2023 | 3:21 PM

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು (Schools) ಆರಂಭದ ಬೆನ್ನಲ್ಲೇ ಹೊಸ ಮತ್ತೆ ಶಾಲಾ ಮಕ್ಕಳಿಗೆ ಬ್ಯಾಗ್ ಭಾರ(heavy school bags) ಮುನ್ನೆಲೆಗ ಬಂದಿದ್ದು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka high Court) ವಜಾಗೊಳಿಸಿದೆ. ವಕೀಲ ರಮೇಶ್ ನಾಯಕ್ ಸಲ್ಲಿಸಿದ್ದ PIL ವಜಾಗೊಳಿಸಿ ಹೈಕೋರ್ಟ್ ಇಂದು (ಜೂನ್ 21) ಆದೇಶಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿರುವ ವಿಷಯವೇನೋ ಗಂಭೀರವಾಗಿದೆ. ಆದರೆ ಪೂರಕ ಅಂಶಗಳಿಲ್ಲದೇ ಅರೆಬೆಂದ ಅರ್ಜಿ ಸಲ್ಲಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸುವಂತೆ ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ಪೀಠ ಹೇಳಿದೆ.

ಇದನ್ನೂ ಓದಿ: ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆ ಹಣ್ಣು ವಿತರಿಸಲು ರಾಜ್ಯ ಸರ್ಕಾರ ಆದೇಶ

ಶಾಲಾ ಬ್ಯಾಗ್ (School Bag) ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆ ಪ್ರತಿ ಶನಿವಾರದಂದು ಬ್ಯಾಗ್ ಲೆಸ್ ಡೇ ಮಾಡಲು ಈ ಹಿಂದಿನ ಅಂದರೆ ಬಿಜೆಪಿ ಸರ್ಕಾರ ಇದ್ದಾಗ ಶಿಕ್ಷಣ ಇಲಾಖೆ ಮುಂದಾಗಿತ್ತು. ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ ಇಲಾಖೆ, ಯೋಗ, ವ್ಯಾಯಾಮ ಚಟುವಟಿಕೆ ಮಾಡಿಸಲು ಸಲಹೆ ನೀಡಿದೆ. ಸದ್ಯ ಕಲಿಕಾ ಚೇತರಿಕಾ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ಬಳಿಕ ಬ್ಯಾಗ್ ಲೆಸ್ ಡೇ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಹೇಳಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:18 pm, Wed, 21 June 23

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ