AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 30ರಿಂದ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಮೂಲ ದಾಖಲೆ ಪರಿಶೀಲನೆ ಆರಂಭ; ಹೆಚ್ಚಿನ ಮಾಹಿತಿ ಇಲ್ಲಿದೆ

Online Verification Software ಮೂಲಕ ಪರಿಶೀಲನೆ ನಡೆಯಲಿದ್ದು, ಸೌಲಭ್ಯ ಕೇಂದ್ರಗಳ ವಿವರ http://kea.kar.nic.inನಲ್ಲಿ ಲಭ್ಯವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುತ್ತೋಲೆ ಪ್ರಕಟಿಸಿದೆ.

ಸೆಪ್ಟೆಂಬರ್ 30ರಿಂದ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಮೂಲ ದಾಖಲೆ ಪರಿಶೀಲನೆ ಆರಂಭ; ಹೆಚ್ಚಿನ ಮಾಹಿತಿ ಇಲ್ಲಿದೆ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on: Sep 28, 2021 | 5:45 PM

Share

ಬೆಂಗಳೂರು: 2020-21ನೇ ಸಾಲಿನ ವೃತ್ತಿಪರ ಕೋರ್ಸ್​ಗಳಿಗೆ ಪ್ರವೇಶಕ್ಕೆ ಸಂಬಂಧಿಸಿ ದಾಖಲಾತಿ ಪರಿಶೀಲನೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೇಳಾಪಟ್ಟಿ ಬಿಡುಗಡೆಗೊಳಿಸಿದೆ. ಸೆಪ್ಟೆಂಬರ್ 30ರಿಂದ ಮೂಲ ದಾಖಲೆ ಪರಿಶೀಲನೆ ಪ್ರಕ್ರಿಯೆ ಆರಂಭವಾಗಿ ಅಕ್ಟೋಬರ್ 28ರವರೆಗೂ ದಾಖಲಾತಿ ಪರಿಶೀಲನೆ ನಡೆಯಲಿದೆ.

ಸೌಲಭ್ಯ ಕೇಂದ್ರ, ಸಹಾಯಕ ಕೇಂದ್ರಗಳಲ್ಲಿ ಪರಿಶೀಲನೆ ನಡೆಯಲಿದ್ದು, ಅಭ್ಯರ್ಥಿಗಳು ಹತ್ತಿರದ ಸೌಲಭ್ಯ ಕೇಂದ್ರಗಳಲ್ಲಿ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ. Online Verification Software ಮೂಲಕ ಪರಿಶೀಲನೆ ನಡೆಯಲಿದ್ದು, ಸೌಲಭ್ಯ ಕೇಂದ್ರಗಳ ವಿವರ http://kea.kar.nic.inನಲ್ಲಿ ಲಭ್ಯವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುತ್ತೋಲೆ ಪ್ರಕಟಿಸಿದೆ.

ಇದನ್ನೂ ಓದಿ: 

Jobs: 2013ರಿಂದ ಈಚೆಗೆ ಶೇ 29ರಷ್ಟು ಉದ್ಯೋಗ ಹೆಚ್ಚಳವಾಗಿದೆ ಎನ್ನುತ್ತಿದೆ ಈ ಸಮೀಕ್ಷೆ

World Rabies Day 2021: ರೇಬೀಸ್ ರೋಗದ ಕುರಿತಾಗಿ ನೀವು ತಿಳಿಯಬೇಕಾದ ಒಂದಿಷ್ಟು ಮಾಹಿತಿ ಇಲ್ಲಿದೆ

(Karnataka Professional course admissions original document review from September 30 Here is more information)