SSLC Exam Time Table: ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಆಕ್ಷೇಪಕ್ಕೆ ಅವಕಾಶ

ಎಸ್ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಆಕ್ಷೇಪಕ್ಕೆ ಅವಕಾಶ ನೀಡಲಾಗಿದೆ.

SSLC Exam Time Table: ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಆಕ್ಷೇಪಕ್ಕೆ ಅವಕಾಶ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 29, 2022 | 7:22 PM

ಬೆಂಗಳೂರು: 2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ (SSLC  Annual Exam 2023) ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇಂದು(ಅ.29) ಪ್ರಕಟಿಸಿದೆ. ಏಪ್ರಿಲ್ 1ರಿಂದ ಏ, 15ರವರೆಗೆ ಪರೀಕ್ಷೆ ನಡೆಸಲು ದಿನಾಂಕ ‌ನಿಗದಿ ಮಾಡಲಾಗಿದೆ.

ಏಪ್ರಿಲ್ 1-ಪ್ರಥಮ ಭಾಷೆ ವಿಷಯ, ಏಪ್ರಿಲ್ 4-ಗಣಿತ, ಏಪ್ರಿಲ್-6 ದ್ವಿತೀಯ ಭಾಷೆ ವಿಷಯ, ಏಪ್ರಿಲ್ 10-ವಿಜ್ಞಾನ. ಏ.12-ತೃತೀಯ ಭಾಷೆ ವಿಷಯ, ಏ.15- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.

2nd PUC Exam 2023 Timetable: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಇದಕ್ಕೆ ಯಾರದ್ದಾದರೂ ಆಕ್ಷೇಪಣೆ ಇದ್ದರೇ ನವೆಂಬರ್ 28ರವರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆಯಲ್ಲಿ ತಿಳಿಸಿದೆ.

Published On - 7:19 pm, Sat, 29 October 22

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು