AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC District Wise Result 2023: ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ, ಯಾದಗಿರಿಗೆ ಕೊನೆಯ ಸ್ಥಾನ

ಕರ್ನಾಟಕ ಜಿಲ್ಲಾವಾರು 10ನೇ ತರಗತಿ ಫಲಿತಾಂಶ 2023: 2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ ಹಾಗೂ ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ.

Karnataka SSLC District Wise Result 2023: ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ, ಯಾದಗಿರಿಗೆ ಕೊನೆಯ ಸ್ಥಾನ
SSLC
ನಯನಾ ರಾಜೀವ್
|

Updated on:May 08, 2023 | 11:14 AM

Share

2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ (Karnataka SSLC Results 2023) ಪ್ರಕಟವಾಗಿದ್ದು, ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ ಹಾಗೂ ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ. ಈ ಬಾರಿ ಶೇಕಡಾ 83.89ರಷ್ಟು ಫಲಿತಾಂಶ ಬಂದಿದೆ, ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು 7,00,619 625ಕ್ಕೆ 625 ಅಂಕವನ್ನು ನಾಲ್ಕು ವಿದ್ಯಾರ್ಥಿಗಳು ಪಡೆದಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬಾಲಕರು 3,41,108 ಉತ್ತೀರ್ಣರಾಗಿದ್ದಾರೆ.

SSCL ಪರೀಕ್ಷೆಯಲ್ಲಿ 3,59,511 ಬಾಲಕೀಯರು ಉತ್ತೀರ್ಣರಾಗಿದ್ದಾರೆ. SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, SSLC ಫಲಿತಾಂಶದಲ್ಲಿ ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12, ಮೇ 15ರಿಂದ ಮೇ 21ರವರೆಗೆ ಮರುಮೌಲ್ಯಮಾಪನಕ್ಕೆ ಅವಕಾಶ ಇಂದಿನಿಂದ ಮೇ 15ರವರೆಗೆ ಪೂರಕ ಪರೀಕ್ಷೆ ನೋಂದಣಿಗೆ ಅವಕಾಶ ನೀಡಲಾಗುತ್ತಿದೆ.

ಮತ್ತಷ್ಟು ಓದಿ: Karnataka SSLC 2023 Toppers: ಎಸ್​ಎಸ್​ಎಲ್​ಸಿಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ

ಜಿಲ್ಲಾವಾರು ಫಲಿತಾಂಶ ಚಿತ್ರದುರ್ಗ -ಶೇ.96.8

ಮಂಡ್ಯ-ಶೇ.96.74

ಹಾಸನ-ಶೇ.96.68

ಬೆಂಗಳೂರು ಗ್ರಾಮಾಂತರ-ಶೇ.96.48

ಚಿಕ್ಕಬಳ್ಳಾಪುರ-ಶೇ.96.15

ಕೋಲಾರ-ಶೇ.94.6

ಚಾಮರಾಜನಗರ -ಶೇ.,94.32

ಮಧುಗಿರಿ- ಶೇ.93.23

ಕೊಡಗು-ಶೇ.93.19

ವಿಜಯನಗರ- ಶೇ.91.41

ವಿಜಯಪುರ- ಶೇ. 91.23

ಚಿಕ್ಕೋಡಿ-91.07

ಉತ್ತರಕನ್ನಡ- ಶೇ.90.53

ದಾವಣಗೆರೆ- ಶೇ.90.43

ಕೊಪ್ಪಳ- ಶೇ.90.27

ಮೈಸೂರು ಜಿಲ್ಲೆ- ಶೇ.89.75

ಚಿಕ್ಕಮಗಳೂರು-ಶೇ.89.69

ಉಡುಪಿ- ಶೇ. 89.49

ದಕ್ಷಿಣ ಕನ್ನಡ- ಶೇ. 89.47

ತುಮಕೂರು- ಶೇ. 89.43

ರಾಮನಗರ- ಶೇ. 89.42

ಹಾವೇರಿ ಶೇ.89.11

ಶಿರಸಿ- ಶೇ.87.39

ಧಾರವಾಡ-ಶೇ.86.55

ಗದಗ-ಶೇ.86.51

ಬೆಳಗಾವಿ-ಶೇ.85.85

ಬಾಗಲಕೋಟೆ-ಶೇ.85.14

ಕಲಬುರಗಿ- ಶೇ.84.51

ಶಿವಮೊಗ್ಗ-ಶೇ.84.04

ರಾಯಚೂರು- ಶೇ. 84.02

ಬಳ್ಳಾರಿ- ಶೇ.81.54

ಬೆಂಗಳೂರು ಉತ್ತರ ಶೇ.80.93

ಬೆಂಗಳೂರು ದಕ್ಷಿಣ ಶೇ.78.95

ಬೆಂಗಳೂರು ಪಶ್ಚಿಮ ಶೇ.80.93

ಬೀದರ್ ಶೇ. 78.73

ಯಾದಗಿರಿಗೆ ಕೊನೆಯ ಸ್ಥಾನ- ಶೇ.75.49

ನಾಲ್ವರು ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು, ಯಶಸ್​​ಗೌಡ- ಬಿಜಿಎಸ್​ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ , ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ,ಸವದತ್ತಿ, ಬೀಮನಗೌಡ ಪಾಟೀಲ್ವಿ-ಜಯಪುರ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:32 am, Mon, 8 May 23

ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ