SSLC Results 2021: ವಿದ್ಯಾರ್ಥಿಗಳೇ, ನಿಮ್ಮ ಎಲ್​ಎಸ್​ಎಲ್​ಸಿ ಫಲಿತಾಂಶ ಇನ್ನೂ ಲಭ್ಯವಾಗಿಲ್ಲವೇ? ಹಾಗಾದರೆ ಹೀಗೆ ಮಾಡಿ

ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.

SSLC Results 2021: ವಿದ್ಯಾರ್ಥಿಗಳೇ, ನಿಮ್ಮ ಎಲ್​ಎಸ್​ಎಲ್​ಸಿ ಫಲಿತಾಂಶ ಇನ್ನೂ ಲಭ್ಯವಾಗಿಲ್ಲವೇ? ಹಾಗಾದರೆ ಹೀಗೆ ಮಾಡಿ
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on:Aug 09, 2021 | 7:16 PM

ಬೆಂಗಳೂರು: 2021ನೇ ಸಾಲಿನ ಎಸ್ಎಸ್ಎಲ್​ಸಿ ಫಲಿತಾಂಶ ಈಗಾಗಲೇ ಘೋಷಣೆಯಾಗಿದೆ. ವೆಬ್​ಸೈಟ್​ಗಳಲ್ಲಿ ಲೋಡ್ ಆಗದೇ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಪರದಾಟ ನಡೆಸಬೇಕಾದ ಪರಿಸ್ಥಿತಿಯೂ ಬಂದಿತ್ತು. ವಿದ್ಯಾರ್ಥಿಗಳು https://sslc.karnataka.gov.in/   ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಈ ಎರಡೂ ವೆಬ್​ಸೈಟ್​ಗಳಲ್ಲಿ ಲೋಡ್ ಆಗದಿದ್ದರೆ https://kseeb.karnataka.gov.in/SSLCMAINEXAMRESULT2021/ ಈ ವೆಬ್​ಸೈಟ್​ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಇಲ್ಲವೇ ಇನ್ನೂ ಕೆಲವು ಹೊತ್ತಿನಲ್ಲಿ ನಿಮ್ಮ ರಿಜಿಸ್ಟರ್ ಮೊಬೈಲ್ ಸಂಖ್ಯೆಗೆ ಶಿಕ್ಷಣ ಇಲಾಖೆಯೇ ನಿಮ್ಮ ಫಲಿತಾಂಶವನ್ನು ಕಳುಹಿಸಬಹುದು. 

ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್ಎಸ್ಎಲ್ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ, ಇದು ಸಂಜೆಯ ವೇಳೆಗೆ ಸುಲಭವಾಗಿ ದೊರೆಯಬಹುದು 1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ಕ್ಲಿಕ್ ಮಾಡಿ 2. ಸ್ಕ್ರೀನ್ನಲ್ಲಿ ರಿಸಲ್ಟ್ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ 3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ 4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ 5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ 6. ತಾತ್ಕಾಲಿಕ ಅಂಕಪಟ್ಟಿ ಆನ್ಲೈನ್ನಲ್ಲೇ ಲಭ್ಯವಾಗಲಿದ್ದು, ಅಲ್ಲಿಂದಲೇ ಡೌನ್ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.

ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ? ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.

ಇದನ್ನೂ ಓದಿ: 

ಭಯೋತ್ಪಾದಕರ ಸಂಭವನೀಯ ದಾಳಿ ತಡೆದ ಬಿಎಸ್ಎಫ್; ಸ್ವಾತಂತ್ರ್ಯ ದಿನಾಚರಣೆ ಮುನ್ನ ದಾಳಿಗೆ ಸಂಚು

Karnataka SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಟಾಪರ್ಸ್ ಯಾರು? ಇಲ್ಲಿದೆ ವಿವರ

(Karnataka SSLC Results 2021 website is down ad here is the alternate way to check)

Published On - 7:14 pm, Mon, 9 August 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್