AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Supplementary Exam 2022 Date: SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಜೂನ್ 27 ರಿಂದ ಜುಲೈ 4ರವರೆಗೆ ಎಕ್ಸಾಂ

ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ 2022 ವೇಳಾಪಟ್ಟಿ: ಜೂ.27ರಿಂದ ಜು.4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್‌ಸೈಟ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

SSLC Supplementary Exam 2022 Date: SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಜೂನ್ 27 ರಿಂದ ಜುಲೈ 4ರವರೆಗೆ ಎಕ್ಸಾಂ
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Jun 21, 2022 | 1:05 PM

Share

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು(Karnataka Secondary Education Examination Board) 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ(SSLC Supplementary Exam) ವೇಳಾಪಟ್ಟಿ ಪ್ರಕಟಿಸಿದೆ. ಜೂ.27ರಿಂದ ಜು.4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್‌ಸೈಟ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು ಅಥವಾ ಕಾಲೇಜು ಆಡಳಿತ ಮಂಡಳಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿ ವಿದ್ಯಾರ್ಥಿಗಳಿಗೆ ವಿತರಿಸಬಹುದು ಎಂದು ತಿಳಿಸಿದೆ.

Karnataka SSLC Supplementary Exam

SSLC ಪೂರಕ ಪರೀಕ್ಷೆ ವೇಳಾಪಟ್ಟಿ ಜೂ. 27 (ಸೋಮವಾರ): ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ. ಜೂ.28 (ಮಂಗಳವಾರ): ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ,ಮರಾಠಿ, ಉರ್ದು, ಇಂಗ್ಲಿಷ್‌, ಸಂಸ್ಕೃತ) ಜೂ.29 (ಬುಧವಾರ): ದ್ವಿತೀಯ ಭಾಷೆ (ಇಂಗ್ಲಿಷ್‌,ಕನ್ನಡ) ಜೂ.30 (ಗುರುವಾರ): ಸಮಾಜ ವಿಜ್ಞಾನ ಜುಲೈ 1 (ಶುಕ್ರವಾರ): ತೃತೀಯ ಭಾಷೆ (ಹಿಂದಿ, ಕನ್ನಡ ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು); ಎನ್‌.ಎಸ್‌.ಕ್ಯೂ.ಎಫ್‌ ಪರೀಕ್ಷಾ ವಿಷಯಗಳು (ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌) ಜುಲೈ 2 (ಶನಿವಾರ): ಎಲಿಮೆಂಟ್‌ ಆಫ್‌ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌-2,ಇಂಜಿನಿಯರ್‌ ಗ್ರಾಫಿಕ್ಸ್‌-2, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌, ಎಲಿಮೆಂಟ್ಸ್‌ ಆಫ್‌ ಕಂಪ್ಯೂಟರ್‌ ಸೈನ್ಸ್‌, ಅರ್ಥಶಾಸ್ತ್ರ ಜುಲೈ 4 (ಸೋಮವಾರ): ಗಣಿತ, ಸಮಾಜ ಶಾಸ್ತ್ರ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:53 pm, Tue, 21 June 22

ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?
VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್
VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್
Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ
Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
ಮೈಮೇಲೆಲ್ಲಾ ಕಚ್ಚಿದ ಗಾಯ, ಡೇ ಕೇರ್ನಲ್ಲಿರುವ ಮಗುವಿನ ಸ್ಥಿತಿ ಏನಾಗಿದೆ ನೋಡಿ
ಮೈಮೇಲೆಲ್ಲಾ ಕಚ್ಚಿದ ಗಾಯ, ಡೇ ಕೇರ್ನಲ್ಲಿರುವ ಮಗುವಿನ ಸ್ಥಿತಿ ಏನಾಗಿದೆ ನೋಡಿ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ